ವಲಯ ಕಚೇರಿ 5 ರ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…ದಾಖಲೆಗಳು ವಶ…

ವಲಯ ಕಚೇರಿ 5 ರ ಆಯುಕ್ತ ನಾಗೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…ದಾಖಲೆಗಳು ವಶ…

ಮೈಸೂರು,ನ12,Tv10 ಕನ್ನಡ

ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ 5 ರ ಆಯುಕ್ತ ನಾಗೇಶ್ ಡಿ ರವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಈ ಹಿಂದೆ ನಾಗೇಶ್ ರವರು

ಶ್ರೀರಂಗಪಟ್ಟಣ ಹಾಗೂ ಶಿವಮೊಗ್ಗ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಹಿಂದೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ತಹಶೀಲ್ದಾರ್ ಆಗಿದ್ದ ವೇಳೆ ಡಾಲರ್ಸ್ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ನಿರ್ಮಿಸಿದ್ದರು.
ಪಟ್ಟಣದ ಡಾಲರ್ಸ್ ಕಾಲೋನಿ ನಿವಾಸ ಹಾಗೂ ಅಪಾರ್ಟ್ಮೆಂಟ್ ಮೇಲೆ‌ ದಾಳಿ ನಡೆಸಲಾಗಿದೆ. ಮೈಸೂರು ನಗರ ಮೇಟಗಳ್ಳಿ ಬಸವನಗುಡಿ ವೃತ್ತದ ಬಳಿ ಇರುವ ವಲಯ ಕಚೇರಿ 5 ರ ಮೇಲೆ ಸಹ ದಾಳಿ ನಡೆಸಲಾಗಿದೆ.ಮೈಸೂರು ಲೋಕಾಯುಕ್ತ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಕೆಲವು ದಾಖಲೆಗಳನ್ನ ವಶಪಡಿಸಿಕೊಂಡಿದ್ದಾರೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *