ದೇವಾಲಯದ ಗೇಟ್ ಬಿದ್ದು ಮಗು ದುರ್ಮರಣ…

ದೇವಾಲಯದ ಗೇಟ್ ಬಿದ್ದು ಮಗು ದುರ್ಮರಣ…

ಮಂಡ್ಯ,ನ12,Tv10 ಕನ್ನಡ

ದೇವಾಲಯದ ಗೇಟ್ ಬಿದ್ದು ಮಗು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಹುಂಜನಕೆರೆ ಗ್ರಾಮದಲ್ಲಿ ನಡೆದಿದೆ. ಹೆಚ್.ಎಸ್.ಜಿಷ್ಣು (5) ಮೃತ ಮಗು.
ಹುಂಜನಕೆರೆ ಗ್ರಾಮದ ಚನ್ನಕೇಶವ ದೇಗುಲದಲ್ಲಿ ದುರ್ಘಟನೆ ನಡೆದಿದೆ.
ನಿನ್ನೆ ಕಾರ್ತಿಕ ಮಾಸದ ಸೋಮವಾರ ಹಿನ್ನೆಲೆ
ಕುಟುಂಬದೊಂದಿಗೆ ಜಿಷ್ಣು ಗ್ರಾಮದ ಚನ್ನಕೇಶವ ದೇಗುಲಕ್ಕೆ ತೆರಳಿದ್ದ.ಈ ವೇಳೆ ದೇಗುಲದ ಗೇಟ್ ಜಿಷ್ಣು ಮೇಲೆ ಬಿದ್ದು ತೀವ್ರ ಗಾಯಗೊಂಡಿದ್ದ.
ತಕ್ಷಣ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಜರಾಯಿ ಇಲಾಖೆ ವಿರುದ್ಧ ಪೋಷಕರು, ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಜರಾಯಿ ಇಲಾಖೆಗೆ ಸೇರಿದ್ದ ಚನ್ನಕೇಶವ ದೇಗುಲ.
ಗೇಟ್ ಮುರಿದು ಬಹಳ ದಿನಗಳಾದ್ರೂ ದುರಸ್ಥಿ ಮಾಡದೆ ನಿರ್ಲಕ್ಷ್ಯಿಸಿದ್ದಾರೆಂದು ಆರೋಪಿಸಿದ್ದಾರೆ…

Spread the love

Related post

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು…

ಕೊಲೆ ಯತ್ನ ಆರೋಪಿಗೆ 10 ವರ್ಷ ಜೈಲು ಶಿಕ್ಷೆ…50 ಸಾವಿರ ದಂಡ…ಮೈಸೂರು ನ್ಯಾಯಾಲಯ ತೀರ್ಪು… ಮೈಸೂರು,ಆ20,Tv10 ಕನ್ನಡ ಹಳೇ ದ್ವೇಷದ ಹಿನ್ನಲೆ ನಡೆದ ಗಲಾಟೆಯಲ್ಲಿ ಕಾರಿನ ಬ್ಯಾನೆಟ್ ಮೇಲೆ…
50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ…

50-50 ಅನುಪಾತ ಬದಲಿ ನಿವೇಶನ ಹಂಚಿಕೆ ಮಾಡುವ ಆದೇಶ ರದ್ದು…ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ… ಮೈಸೂರು,ಆ19,Tv10 ಕನ್ನಡ 14-03-2023 ರ ನಿರ್ದೇಶನ ಉಲ್ಲಂಘಿಸಿ 50-50 ಅನುಪಾತದಡಿ ಹಂಚಿಕೆ ಮಾಡಿರುವ…
ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ

ಕ್ಯಾಪ್ಟನ್ ಅಭಿಮನ್ಯುವಿಗೆ ರಾಜೋಚಿತ ಬೀಳ್ಕೊಡುಗೆ ನೀಡಿ…ಸಚಿವ ಈಶ್ವರ ಖಂಡ್ರೆ ಬೆಂಗಳೂರು,ಆ19,Tv10 ಕನ್ನಡ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿರುವ 60 ವರ್ಷದ ಕ್ಯಾಪ್ಟನ್ ಅಭಿಮನ್ಯುವಿಗೆ ಈ ಬಾರಿಯ ಮೈಸೂರು…

Leave a Reply

Your email address will not be published. Required fields are marked *