ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಉದಯಗಿರಿ ಪೊಲೀಸರ ಭರ್ಜರಿ ಬೇಟೆ…38.60 ಲಕ್ಷ ಮೌಲ್ಯದ 154 ಕೆಜಿ ಗಾಂಜಾ ವಶ…ಇಬ್ಬರು ಅಂದರ್…

ಮೈಸೂರು,ನ13,Tv10 ಕನ್ನಡ

ಉದಯಗಿರಿ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ 38.60 ಲಕ್ಷ ಮೌಲ್ಯದ 154 kg 450 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರನ್ನ ಬಂಧಿಸಲಾಗಿದೆ.ಆರೋಪಿಗಳಿಂದ ಎರಡು ಮೊಬೈಲ್ ಸೀಜ್ ಮಾಡಲಾಗಿದೆ.ಮತ್ತೋರ್ವ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ಕಲ್ಯಾಣಗಿರಿಯ ಕೆಹೆಚ್ ಬಿ ಕಾಲೋನಿಯ ಮನೆಯೊಂದರಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಖಚಿತ ಮಾಹಿತಿ ಆಧರಿಸಿ ಉದಯಗಿರಿ ಠಾಣೆ ಪೊಲೀಸರು ದಾಳಿ ನಡೆಸಿದಾಗ 154 ಕೆಜಿ 450 ಗ್ರಾಂ ತೂಕದ ಗಾಂಜಾ ಪತ್ತೆ ಆಗಿದೆ.ಈ ಸಂಭಂಧ ಸೈಯದ್ ವಾಸೀಂ ಹಾಗೂ ಯಾಸ್ಮಿನ್ ತಾಜ್ ರನ್ನ ಬಂಧಿಸಲಾಗಿದೆ.ಪ್ರಮುಖ ಆರೋಪಿ ಅಫ್ರೋಜ್ ಖಾನ್ ತಲೆ ಮರೆಸಿಕೊಂಡಿದ್ದಾನೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ..

ಬೆಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ…ಕಾಮುಕನಿಗೆ ಶಿಕ್ಷೆ ಪ್ರಕಟ.. ಮೈಸೂರು,ಅ15,Tv10 ಕನ್ನಡ ಬಲೂನ್ ಮಾರುವ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನಲೆ ಕಾಮುಕನಿಗೆ ಶಿಕ್ಷೆ ಪ್ರಕಟವಾಗಿದೆ.ಮೈಸೂರು…

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್

ದಸರಾ ವೇಳೆ ಅನಾಹುತ ಬೆದರಿಕೆ…ಅನಾಮಧೇಯ ವ್ಯಕ್ತಿಯಿಂದ ಪೋಸ್ಟ್ ಮೈಸೂರು,ಅ13,Tv10 ಕನ್ನಡ ದಸರಾ ವೇಳೆ ಅನಾಹುತ ಸೃಷ್ಠಿಸುವುದಾಗಿ ಅನಾಮಧೇಯ ವ್ಯಕ್ತಿ ಬೆದರಿಕೆ ಸಂದೇಶ ಪೋಸ್ಟ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಈ…
ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ…

ಲಾಡ್ಜ್ ನಲ್ಲಿ ಮಹಿಳೆ ಭೀಕರ ಕೊಲೆ…ಪ್ರಿಯತಮನಿಂದ ಕೃತ್ಯ… ಮೈಸೂರು,ಅ12,Tv10 ಕನ್ನಡ ಮಹಿಳೆಯನ್ನ ಲಾಡ್ಜ್ ನಲ್ಲಿ ಭೀಕರವಾಗಿ ಕೊಂ* ಘಟನೆ ಮೈಸೂರಿ ನಲ್ಲಿ ನಡೆದಿದೆ.ಕೃತ್ಯವೆಸಗಿದ ನಂತರ ಪರಾರಿಯಾಗಿದ್ದ ಪ್ರಿಯತಮನನ್ನ 24…

Leave a Reply

Your email address will not be published. Required fields are marked *