ಹಣಕಾಸು ವಿಚಾರ…ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಹಣಕಾಸು ವಿಚಾರ…ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ…ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ…

ಮೈಸೂರು,ನ13,Tv10 ಕನ್ನಡ

ಹಣ ಕಾಸು ವಿಚಾರಕ್ಕೆ ವ್ಯಕ್ತಿ ಮೇಲೆ ಮಾರಾಣಾಂತಿಕ ಹಲ್ಲೆ ನಡೆದಿದೆ.
ಮೈಸೂರಿನ ಬೋಗಾದಿ ರಿಂಗ್ ರಸ್ತೆ ಯಲ್ಲಿರುವ ಟಿವಿಸ್ ಶೋರೂಮ್ ನಲ್ಲಿ ಘಟನೆ ನಡೆದಿದೆ.
ಮರಟಿಕ್ಯಾತನಲ್ಲಿ ನಿವಾಸಿ ಹೊನ್ನೇಗಡ ಮೇಲೆ ಅದೇ ಗ್ರಾಮದ ಸಂದೀಪ್ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾನೆ. ಸಹದ್ಯೋಗಿಗಳು ಮೊಬೈಲ್ ನಲ್ಲಿ ಚಿತ್ರೀಕರಿಸಿ ಪೊಲೀಸರಿಗೆ ನೀಡಿದ್ದಾರೆ.
ಸರಸ್ವತಿಪುರಂ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದ್ದು
ಕೂಡಲೇ ಹಲ್ಲೆ ನಡೆಸಿದ ಸಂದೀಪ್ ನನ್ನು ಬಂದಿಸಿದ್ದಾರೆ.ಹಲ್ಲೆಗೊಳಗಾದ ಹೊನ್ನೇಗೌಡ
ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *