ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ನೇಣು ಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…

ಪಿರಿಯಾಪಟ್ಟಣ,ನ14,Tv10 ಕನ್ನಡ

ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ತಾಲ್ಲೂಕು ದೊಡ್ಡ ಹೊನ್ನೂರು ಕಾವಲಿನ ಜಮೀನಿನ ಹಳೆಯ ಖಾಲಿ ಮನೆಯಲ್ಲಿ ಬೆಳಕಿಗೆ ಬಂದಿದೆ.
ಸುರೇಶ್ (40) ಹಾಗೂ ಪತ್ನಿ ಪಲ್ಲವಿ (28) ಮೃತ ದಂಪತಿ.ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತರು ಪಿರಿಯಾಪಟ್ಟಣ ತಾಲ್ಲೂಕು ಕೊಪ್ಪ ಗ್ರಾಮದ ನಿವಾಸಿಗಳಾಗಿದ್ದಾರೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸುರೇಶ್
ಉದ್ಯಮದಲ್ಲಿ ನಷ್ಟ ಹಾಗೂ ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಲಾಗಿದೆ.
ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *