ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಕೆಲಸದಲ್ಲಿ ಬೇಸರ…ಕೊಡಗು ಡಿಸ್ಟ್ರಿಕ್ ಸರ್ಜನ್ ಮಿಸ್ಸಿಂಗ್…ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು…

ಮೈಸೂರು,ನ14,Tv10 ಕನ್ನಡ

ಕೊಡಗು ಡಿಸ್ಟ್ರಿಕ್ ಸರ್ಜನ್ (KOIMS) ಡಾ.ನಂಜುಂಡಯ್ಯ ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದಾರೆ.ಮೈಸೂರಿನ ಹಿನಕಲ್ ನಿವಾಸಿಯಾಗಿರುವ ಡಾ.ನಂಜುಂಡಯ್ಯ ಕೆಲಸದ ನಿಮಿತ್ತ ಕೊಡಗಿಗೆ ನವೆಂಬರ್ 11 ರಂದು ತೆರಳಿದ್ದಾರೆ.ಅಂದು ಕೆಲಸ ಮುಗಿಸಿದ ಡಾ.ನಂಜುಂಡಯ್ಯ ಮನೆಗೆ ಹಿಂದಿರುಗಿಲ್ಲ.ಪತ್ನಿ ಡಾ.ಪ್ರಿಯಾ ರವರು ಪತಿಯ ಸ್ನೇಹಿತರೊಬ್ಬರಿಗೆ ಕರೆ ಮಾಡಿದಾಗ ಕೆಲಸದಲ್ಲಿ ಬೇಸರವಾಗಿ ಹೊರಟಿದ್ದಾರೆಂದು ತಿಳಿಸಿದ್ದಾರೆ.ಅನಾಮಧೇಯ ಮಹಿಳೆಯೊಬ್ಬರು ಈ ಮಾಹಿತಿಯನ್ನ ಸ್ನೇಹಿತರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.ಕೆಲಸದಲ್ಲಿ ಬೇಸರಗೊಂಡು ನಾಪತ್ತೆಯಾದ ಪತಿಯನ್ನ ಹುಡುಕಿಕೊಡುವಂತೆ ಪತ್ನಿ ಡಾ.ಪ್ರಿಯಾ ವಿಜಯನಗರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *