ನೀರಿನ ದರ ಏರಿಕೆ…ಬಿಜೆಪಿ ಖಂಡನೆ… ಮಾಜಿ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಪ್ರತಿಭಟನೆ…

ನೀರಿನ ದರ ಏರಿಕೆ…ಬಿಜೆಪಿ ಖಂಡನೆ… ಮಾಜಿ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಪ್ರತಿಭಟನೆ…

ನಂಜನಗೂಡು,ನ14,Tv10 ಕನ್ನಡ

ಕುಡಿಯುವ ನೀರಿನ ದರ ಏರಿಕೆ ಖಂಡಿಸಿ ಪ್
ನಂಜನಗೂಡು ಆಡಳಿತದ ವಿರುದ್ಧ ಬಿಜೆಪಿ ಪ್ರತಿಙಟನೆ ನಡೆಸಿದೆ.
ನಗರಸಭಾ ಕಚೇರಿ ಬಳಿ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಮಾಜಿ ಶಾಸಕ ಹರ್ಷವರ್ಧನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಕುಡಿಯುವ ನೀರಿಗೆ ನೀಡುತ್ತಿರುವ ಬಿಲ್‌ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ ಅಧಿಕಾರಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ತಮ್ಮಿಷ್ಟದಂತೆ ಕುಡಿಯುವ ನೀರಿನ ಬಿಲ್ ಕಳುಹಿಸುತ್ತಿರುವ ನಗರಸಭೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *