ಅಪ್ರಾಪ್ತನಿಂದ ಬೈಕ್ ಚಾಲನೆ…ತಂದೆಗೆ ದಂಡ…ಟಿ.ನರಸೀಪುರ ನ್ಯಾಯಾಲಯದ ತೀರ್ಪು…

ಅಪ್ರಾಪ್ತನಿಂದ ಬೈಕ್ ಚಾಲನೆ…ತಂದೆಗೆ ದಂಡ…ಟಿ.ನರಸೀಪುರ ನ್ಯಾಯಾಲಯದ ತೀರ್ಪು…

ಟಿ.ನರಸೀಪುರ,ನ15,Tv10 ಕನ್ನಡ

ಅಪ್ರಪ್ತಾನಿಗೆ ಬೈಕ್ ಚಾಲನೆ ಮಾಡಲು ನೀಡಿದ್ದ ತಂದೆಗೆ ಟಿ.ನರಸೀಪುರ ನ್ಯಾಯಾಲಯ ಬಾರಿ ದಂಡ ವಿಧಿಸಿದೆ.
ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಈ ಸಂಭಂಧ ಪ್ರಕರಣ ದಾಖಲಾಗಿತ್ತು.ಬಾಲಕನಿಗೆ ಬೈಕ್ ನೀಡಿದಕ್ಕೆ ತಂದೆ ಮಹೇಶ್ ಗೆ 27 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಅಲ್ಲದೆ
ಒಂದು ವರ್ಷ ಆರ್ ಸಿ ರದ್ದು ಮಾಡಿದೆ.
ಬೈಕ್ ಚಲಾಯಿಸಿದ ಬಾಲಕನಿಗೆ 25 ವರ್ಷದವರೆಗೂ ಡಿ ಎಲ್ ನೀಡದಂತೆ ಸೂಚನೆ ನೀಡಲಾಗಿದೆ.
ಯಾರು ಅಪ್ರಪ್ತಾರಿಗೆ ಬೈಕ್ ನೀಡದಂತೆ ನ್ಯಾಯಾಲಯ ಎಚ್ಚರಿಕೆ ನೀಡಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *