ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆ ಅಕ್ರಮ ಬಡ್ಡಿ ದಂಧೆ ಆರೋಪ..ದಾಖಲೆಗಳ ಪರಿಶೀಲನೆಗೆ ಘನ ನ್ಯಾಯಾಲಯ ಆದೇಶ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆ ಅಕ್ರಮ ಬಡ್ಡಿ ದಂಧೆ ಆರೋಪ..ದಾಖಲೆಗಳ ಪರಿಶೀಲನೆಗೆ ಘನ ನ್ಯಾಯಾಲಯ ಆದೇಶ…

ಮೈಸೂರು,ನ18,Tv10 ಕನ್ನಡ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಂಸ್ಥೆಯಲ್ಲಿ ನಡೆಯುತ್ತಿರುವ ಅಕ್ರಮ ಬಡ್ಡಿ ವ್ಯವಹಾರದ ದಾಖಲೆಗಳನ್ನ ಕೂಲಂಕುಶವಾಗಿ ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಘನ ನ್ಯಾಯಾಲಯ ನೀಡಿರುವ ಆದೇಶವನ್ನ ಪೊಲೀಸ್ ಇಲಾಖೆ ಎತ್ತಿಹಿಡಿದಿದೆ.ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ವ್ಯಾಪ್ತಿಗೆ ಬರುವ ಸಂಸ್ಥೆಗಳ ದಾಖಲೆಗಳನ್ನ ಪರಿಶೀಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ರವಾನಿಸಲಾಗಿದೆ.ಎಲ್ಲಾ ಪೊಲೀಸ್ ಠಾಣೆಗಳಿಗೆ ಈ ಕುರಿತಂತೆ ಮಾಹಿತಿ ರವಾನಿಸಿ ಅಗತ್ಯ ಕಾನೂನು ಕ್ರಮ ಜರುಗಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *