ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಶಾಸಕ ಶ್ರೀವತ್ಸ್ ನೂತನ ಕಚೇರಿ ಉದ್ಘಾಟನೆ…ಅಗಸ್ತ್ಯ ಕ್ರಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಶುಭಹಾರೈಕೆ…

ಮೈಸೂರು,ನ18,Tv10 ಕನ್ನಡ

ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ ರವರ ನೂತನ ಶಾಸಕರ ಕಚೇರಿ ಕರ್ತವ್ಯ ಭವನ ಉದ್ಘಾಟನೆ ಅಗ್ರಹಾರದಲ್ಲಿ ನೆರವೇರಿತು.
ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಆಡಳಿತ ಮಂಡಳಿ ಸದಸ್ಯರು ಶ್ರೀನಿವಾಸನ ಭಾವಚಿತ್ರ ನೀಡಿ ಶುಭಕೋರಿದು
ರು. ಅಗಸ್ತ್ಯ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್,ಉಪಾಧ್ಯಕ್ಷರಾದ ಎಂ ಎನ್ ಸೌಮ್ಯ ಹಾಗೂ ಖಜಾಂಚಿ ಕೆ ನಾಗರಾಜ ನಿರ್ದೇಶಕ ಮಂಡಲಿ ಸದಸ್ಯರಾದ ಸಿ ವಿ ಪಾರ್ಥಸಾರಥಿ, ಹೆಚ್ ಎಸ್. ಪ್ರಶಾಂತ್ ತಾತಾಚಾರ್, ಎಂ ಆರ್
ಬಾಲಕೃಷ್ಣ ,ಹೆಚ್ ಪಿ
ಚೇತನ್, ಎನ್
ಪಣಿರಾಜ್ , ವಿಕ್ರಂ ಅಯ್ಯಂಗಾರ್,ಪಿ
ಮಹಿಮ , ಎನ್ ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ,ಎಸ್ ರಾಜಮ್ಮ , ಎಂ ಪಿ
ಶಾಶ್ವತಿ ನಾಯಕ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *