ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ದೆವರಾಜು ಗೆ ಲೋಕಾಯುಕ್ತ ಮತ್ತೆ ನೋಟೀಸ್…ಮುಡಾ ಮಾಜಿ ಅಧ್ಯಕ್ಷ ಡಿ.ಧೃವಕುಮಾರ್ ಗೂ ನೋಟೀಸ್…

ಮೈಸೂರು,ನ19,Tv10 ಕನ್ನಡ

ಸಿಎಂ ಸಿದ್ದರಾಮಯ್ಯ ಅಕ್ರಮವಾಗಿ ಮುಡಾದಿಂದ ಬದಲಿ ನಿವೇಶನ ಪಡೆದ ಆರೋಪದ ಹಿನ್ನಲೆ ಲೋಕಾಯುಕ್ತ ತೆನಿಖೆ
ಮಹತ್ವದ ಘಟ್ಟ ತಲುಪಿದೆ.ಮತ್ತೆ ಎ4 ದೇವರಾಜುಗೆ ಲೋಕಾಯುಕ್ತ ನೋಟಿಸ್ ನೀಡಿದ್ದಾರೆ.
ನಾಳೆ 20/11/2024ರಂದು ಲೋಕಾಯುಕ್ತ ಕಚೇರಿಗೆ ಆಗಮಿಸವಂತೆ ನೋಟಿಸ್ ನೀಡಲಾಗಿದೆ.
ದೇವರಾಜು ಸ‌.ನಂ 464ರ ಜಮೀನು ಮಾಲೀಕ.ಈ
ಹಿಂದೆ ಪೂರ್ತಿ ದಿನ ದೇವರಾಜು ವಿಚಾರಣೆ ಮಾಡಿದ್ದ ಲೋಕಾಯುಕ್ತ
ಇದೀಗ ಮತ್ತೊಮ್ಮೆ ಎರಡನೇ ಬಾರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದೆ.
ಹಿಂದಿನ ಮುಡಾ ಆಯುಕ್ತ ಕಾಂತರಾಜು ಹಾಗೂ ಮಾಜಿ ಅಧ್ಯಕ್ಷ ಡಿ ಧೃವಕುಮಾರ್‌‌ಗೂ ನೋಟಿಸ್ ಜಾರಿ ಮಾಡಿದೆ.
ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬದಲಿ ನಿವೇಶನ ನೀಡಲು ಆದೇಶ ಮಾಡಿದಾಗ ಧೃವಕುಮಾರ್ ಅಧ್ಯಕ್ಷರಾಗಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *