ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್…ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಲಾಕ್…

ಮೈಸೂರು,ನ21,Tv10 ಕನ್ನಡ

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿಲ್ ಕಲೆಕ್ಟರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.
ಮೈಸೂರಿನ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ.
ಹೂಟಗಳ್ಳಿ ನಗರಸಭೆಯ ಬಿಲ್ ಕಲೆಕ್ಟರ್ ದಿನೇಶ್ ಲೋಕಾಯುಕ್ತ ಬಲೆಗೆ ಬಿದಗದವರು.
ಭೈರಪ್ಪ ಎನ್ನುವವರಿಂದ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.
ಮಧ್ಯವರ್ತಿ ಕಡೆಯಿಂದ ಜಮೀನನ್ನು ಲೇಔಟ್ ಆಗಿ ಪರಿವರ್ತಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ನಗರಸಭೆಯ ಹೊರಗಡೆ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.
ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *