ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ಪೊಲೀಸರ ದಾಳಿ…ಓರ್ವನ ಬಂಧನ…ವಾಣಿಜ್ಯ ಹಾಗೂ ಗೃಹಬಳಕೆಯ 119 ಸಿಲಿಂಡರ್ ಸೀಜ್…

ಮೈಸೂರು,ನ21,Tv10 ಕನ್ನಡ

ಸಿಸಿಬಿ ಹಾಗೂ ಸರಸ್ವತಿಪುರಂ ಠಾಣೆ ಮತ್ತು ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ ವಾಣಿಜ್ಯ ಹಾಗೂ ವಿವಿದ ಕಂಪನಿಯ ಗೃಹಬಳಕೆ ಸೇರಿದಂತೆ 119 ಸಿಲಿಂಡರ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.
ಮೈಸೂರಿನ ರಾಜರಾಜೇಶ್ವರಿ ನಗರ ಬೆಮಲ್ ಲೇಔಟ್ 2 ನೇ ಹಂತದಲ್ಲಿರುವ ಸರ್ವೆ ನಂ 241/2 ರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ದಂಧೆಗೆ ಬ್ರೇಕ್ ಹಾಕಲಾಗಿದೆ.

ಬೋಗಾದಿ ನಿವಾಸಿ ಮುನಿವೇಲು(35) ಬಂಧಿತ ಆರೋಪಿ.ರೀಫಿಲ್ಲಿಂಗ್ ಗೆ ಬಳಸುತ್ತಿದ್ದ 6 ರಾಡ್ ಗಳು,2 ಮೋಟಾರ್ ಗಳು,ಒಂದು ಡಿಜಿಟಲ್ ತೂಕದ ಯಂತ್ರ,ಸಿಲಿಂಡರ್ ಗಳನ್ನ ಸಾಗಿಸಲು ಬಳಸುತ್ತಿದ್ದ ಎರಡು ವಾಹನ ವಶಪಡಿಸಿಕೊಳ್ಳಲಾಗಿದೆ.ಸಿಸಿಬಿ ಠಾಣೆ ಉಪನಿರೀಕ್ಷಕರಾದ ರಾಜು ಕೊನರೇರಿ,ಆಹಾರ ನಿರೀಕ್ಷಕರಾದ ಶಶಿಧರ್ ನಾಯ್ಕ ರವರೊಂದಿಗೆ ಸರಸ್ವತಿಪುರಂ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಯಶಸ್ವಿಗೊಳಿಸಿದ್ದು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *