ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ವಕ್ಫ್ ಬೋರ್ಡ್ ಆಸ್ತಿ ವಿವಾದ…ಮೈಸೂರಿನಲ್ಲಿ ಬಿಜೆಪಿ ಯಿಂದ ಪ್ರತಿಭಟನೆ…

ಮೈಸೂರು,ನ22,Tv10 ಕನ್ನಡ

ರಾಜ್ಯದಲ್ಲಿ ವಖ್ಫ್ ಬೋರ್ಡ್ ಆಸ್ತಿ ವಿವಾದ ತಾರಕಕ್ಕೆ ಏರುತ್ತಿದೆ.
ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ.
ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ


ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆದಿದೆ.
ಶಾಸಕ ಶ್ರೀವತ್ಸ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ರಾಜ್ಯ ಸರ್ಕಾರದ ಹಗರಣಗಳ ವಿರುದ್ಧ ಪದಕಟ್ಟಿ ಹಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *