ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಸಿಎಂ ಆಸಕ್ತಿ…ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ

ನಾಡದೇವಿ ಚಾಮುಂಡೇಶ್ವರಿಗೆ ಚಿನ್ನದ ರಥ ನಿರ್ಮಾಣಕ್ಕೆ ಸಿಎಂ ಆಸಕ್ತಿ…ಪ್ರಸ್ತಾವನೆ ಸಲ್ಲಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ

ಮೈಸೂರು,ನ25,Tv10 ಕನ್ನಡ

ಮುಡಾ ನಿವೇಶನ ವಿವಾದ ಎದುರಿಸಿದ ಸಿಎಂ ಸಿದ್ದರಾಮಯ್ಯ ನವರಿಗೆ ದೈವ ಭಕ್ತಿ ಹೆಚ್ಚಾಗಿದೆ.ತವರು ಜಿಲ್ಲೆಯ ತಾಯಿ ಚಾಮುಂಡೇಶ್ವರಿ ಚಿನ್ನದ ರಥ ನಿರ್ಮಾಣಕ್ಕೆ ಆಸಕ್ತಿ ತೋರಿದ್ದಾರೆ.
ಚಿನ್ನದ ರಥ ನಿರ್ಮಾಣಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಸಲ್ಲಿಸಿದ್ದರು.
ಇದೀಗ ಈ ಬಗ್ಗೆ ಪರಿಶೀಲಿಸಿ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ
ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.
ನಾಡದೇವತೆ ತಾಯಿ ಚಾಮುಂಡೇಶ್ವರಿಗೆ 100 ಕೋಟಿ ವೆಚ್ಚದಲ್ಲಿ ಚಿನ್ನದ ರಥ ನಿರ್ಮಾಣ ಮಾಡಲು ಆಸಕ್ತಿ ತೋರಿದ್ದಾರೆ.
ಸಂಕಷ್ಟಕ್ಕೆ ಸಿಲುಕಿದ ನಂತರ ಚಾಮುಂಡೇಶ್ವರಿ ಮೊರೆ ಹೋಗಿದ್ದರು.
ಹಲವು ಬಾರಿ ತಾಯಿ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ್ದರು.
ಇದೀಗ ಚಿನ್ನದ ರಥ ನಿರ್ಮಾಣಕ್ಕೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *