ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ದ್ವಿಚಕ್ರ ವಾಹನ ಕಳ್ಳನ ಬಂಧನ…1.30 ಲಕ್ಷ ಮೌಲ್ಯದ 4 ವಾಹನ ವಶ…

ಮೈಸೂರು,ನ25,Tv10 ಕನ್ನಡ

ಲಷ್ಕರ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ದ್ವಿಚಕ್ರ ವಾಹನ ಕಳ್ಳ ಸಿಕ್ಕಿಬಿದ್ದಿದ್ದಾನೆ.ಆರೋಪಿಯಿಂದ 1.30 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.ಸರಗೂರಿನ ನಿವಾಸಿ ನಿಂಗರಾಜು ಬಂಧಿತ ಆರೋಪಿ.ಲಷ್ಕರ್ ಹಾಗೂ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ನಾಲ್ಕು ದ್ವಿಚಕ್ರ ವಾಹನಗಳ ಪ್ರಕರಣ ಪತ್ತೆಯಾಗಿದೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆ ನಿರೀಕ್ಷಕರಾದ ಪ್ರಸಾದ್ ಹಾಗೂ ಪಿಎಸ್ಸೈ ಗಳಾದ ಕು.ರಾಧಾ ಮತ್ತು ಅನಿಲ್ ಕುಮಾರ್ ವನ್ನೂರ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಮಂಜುನಾಥ್,ಚೌಡಪ್ಪ ಪಾಸೀಗಾರ್,ಅಬ್ದುಲ್ ರೆಹಮಾನ್,ಅಶ್ವಿನಿ ಹಳವಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಶ್ಲಾಘಿಸಿದ್ದಾರೆ…

Spread the love

Related post

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ…

ಮಗನನ್ನೇ ಅಪಹರಿಸಿದ ತಂದೆ…55 ಲಕ್ಷಕ್ಕೆ ಡಿಮ್ಯಾಂಡ್…ಪತ್ನಿಗೆ ಬೆದರಿಕೆ…ಬಾಲಕ ರಕ್ಷಣೆ…ಸುಖಾಂತ್ಯ ಕಂಡ ಅಪಹರಣ ಪ್ರಕರಣ… ಮೈಸೂರು,ಸೆ30,Tv10 ಕನ್ನಡ ಹಣಕ್ಕಾಗಿ ಮಗನನ್ನೇ ಅಪಹರಿಸಿದ ತಂದೆ ಪತ್ನಿಗೆ 55 ಲಕ್ಷಕ್ಕೆ ಬೇಡಿಕೆ ಇಟ್ಟು…
Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…

Leave a Reply

Your email address will not be published. Required fields are marked *