ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟ…ನ.27 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಪೋರ್ಟ್ಸ್…

ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟ…ನ.27 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಪೋರ್ಟ್ಸ್…

ಮೈಸೂರು,ನ25,Tv10 ಕನ್ನಡ

ನವೆಂಬರ್ 27 ರಿಂದ 3 ದಿನಗಳ ಕಾಲ ಮೈಸೂರು ಜಿಲ್ಲಾ ಪೊಲೀಸರ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ನಡೆಯಲಿದೆ. ನವೆಂಬರ್ 27 ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದ ಕಿಕ್ ಬಾಕ್ಸಿಂಗ್ ಕ್ರೀಡಾಪಟು ಕು.ಸಹನಾ ಕ್ರೀಡಾಕೂಟವನ್ನ ಉದ್ಘಾಟಿಸಲಿದ್ದಾರೆ.ನವೆಂಬರ್ 29 ರಂದು ಸಂಜೆ 4 ಗಂಟೆಗೆ ಡಿಎಆರ್ ಮೈದಾನದಲ್ಲಿ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು ದಕ್ಷಿಣ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಡಾ.ಬೋರಲಿಂಗಯ್ಯ ರವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅವಿರತ ಶ್ರಮ ಹಾಕುವ ಖಾಕಿ ಪಡೆ ಮೂರು ದಿನಗಳ ಕಾಲ ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಲಿದೆ.ಲಾಠಿ ಹಿಡಿಯಲೂ ಸೈ…ಮೈದಾನದಲ್ಲಿ ಮಿಂಚಿನಂತೆ ಆಟವಾಡುವಲ್ಲೂ ಸೈ…ಎಂಬುದನ್ನ ಪೊಲೀಸರು ಮೂರು ದಿನಗಳ ಕ್ರೀಡಾಕೂಟದಲ್ಲಿ ನಿರೂಪಿಸಲಿದ್ದಾರೆ.ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್. ರವರ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಲಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *