ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ…ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಆಚರಣೆ…

ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ…ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಆಚರಣೆ…

ಮೈಸೂರು,ಡಿ7,Tv10 ಕನ್ನಡ

ಜೀವದಾರ ರಕ್ತ ನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ
ಅಂಬೇಡ್ಕರ್ ಮಹಾ
ಪರಿನಿರ್ವಾಣ ಅಂಗವಾಗಿ
ಪೌರಕಾರ್ಮಿಕರ ನಿವಾಸಿಗಳಿಗೆ ಕಂಬಳಿ ವಿತರಿಸಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಸುಮಾರು 25 ಕ್ಕೂ ಹೆಚ್ಚು ಮಂದಿಗೆ ವಿತರಿಸಿದ ನಂತರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಮಾತನಾಡಿ
ದೇಶದ ಶೋಷಿತರಿಗೆ ಸಮಾನತೆ ನೀಡಲು ಜೀವನವನ್ನೇ ಮುಡಿಪಾಗಿಟ್ಟ ಡಾ.ಬಿ.ಆರ್.ಅಂಬೇಡ್ಕರ್ ಎಲ್ಲರ ಹೃದಯಗಳಲ್ಲಿ ಸದಾ ಜೀವಂತವಾಗಿದ್ದಾರೆ.
‘ದೇಶ, ವಿದೇಶಗಳಲ್ಲಿ ಶಿಕ್ಷಣ ಪಡೆದು ಶೋಷಿತರ ಸಮಾನತೆಗಾಗಿ ಶಾಸನ ಬದ್ಧ ಹಕ್ಕು ನೀಡಲು ಸಂವಿಧಾನ ರಚಿಸಿದರು. ಹಣ, ಅಧಿಕಾರದ ಲಾಲಸೆಗೊಳಗಾಗದೆ ನಿಸ್ವಾರ್ಥ ಸೇವೆ ಸಲ್ಲಿಸಿದರು.ವಿಶ್ವ ಸಂಸ್ಥೆ ಅವರ ಜನ್ಮ ದಿನಾಚರಣೆಯನ್ನು ವಿಶ್ವ ಜ್ಞಾನ ದಿನಾಚರಣೆಯನ್ನಾಗಿ ಆಚರಿಸಲು ಘೋಷಣೆ ಮಾಡಿದೆ. ಅವರನ್ನು ವಿಶ್ವ ಗುರುಗಳನ್ನಾಗಿ ಸ್ವೀಕರಿಸುವ ಮನಸ್ಸುಗಳು ಹುಟ್ಟಿಕೊಳ್ಳಬೇಕಾಗಿದೆ’ ಎಂದರು.

ಇದೇ ಸಂದರ್ಭದಲ್ಲಿ ಆರೋಹಳ್ಳಿ ತಾಲೂಕ್ ಪಂಚಾಯಿತಿ ಸದಸ್ಯರಾದ ಸುರೇಶ್, ಉಮೇಶ್, ಮಮತಾ, ಸೂರಜ್, ಸದಾಶಿವ, ಚಂದ್ರು, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *