ಯದಯವೀರ್ ಎರಡನೇ ಪುತ್ರನಿಗೆ ತೊಟ್ಟಿಲು ಶಾಸ್ತ್ರ…ಚಾಮುಂಡಿ ಸನ್ನಿಧಿಯಲ್ಲಿ ಕಾರ್ಯಕ್ರಮ…
- TV10 Kannada Exclusive
- December 11, 2024
- No Comment
- 26
ಮೈಸೂರು,ಡಿ11,Tv10 ಕನ್ನಡ
ಮೈಸೂರು ರಾಜ ವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ತಮ್ಮ ದ್ವಿತೀಯ ಪುತ್ರನಿಗೆ ತೊಟ್ಟಿಲು ಶಾಸ್ತ್ರವನ್ನು ನೆರವೇರಿಸಿದರು. ಇವರೊಂದಿಗೆ ರಾಜಮಾತೆ ಪ್ರಮೋದಾದೇವಿ ಒಡೆಯರ್, ಯದುವೀರ್ ಪತ್ನಿ ತ್ರಿಷಿಕಾ ಹಾಗೂ ಪುತ್ರ ಆಧ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು…