ಮೈಸೂರಿನ 3 ಶಾಲೆಗಳಿಗೆ ಬಾಂಬ್ ಬೆದರಿಕೆ…ಪರಿಶೀಲನೆ ನಂತರ ಹುಸಿಯಾದ ತ್ರೆಟ್…

ಮೈಸೂರಿನ 3 ಶಾಲೆಗಳಿಗೆ ಬಾಂಬ್ ಬೆದರಿಕೆ…ಪರಿಶೀಲನೆ ನಂತರ ಹುಸಿಯಾದ ತ್ರೆಟ್…

ಮೈಸೂರು,ಡಿ27,Tv10 ಕನ್ನಡ

ಮೈಸೂರಿನ ಮೂರು ವಿದ್ಯಾಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.ಪರಿಶೀಲನೆ ನಂತರ ಬೆದರಿಕೆ ಹುಸಿಯಾಗಿ ಆತಂಕ ನಿವಾರಣೆಯಾಗಿದೆ.

ಜಯಲಕ್ಷ್ಮಿಪುರಂ ನಲ್ಲಿರುವ ವಿದ್ಯಾಶ್ರಮ,ಮೇಟಗಳ್ಳಿಯಲ್ಲಿರುವ ಫ್ಯೂಚರ್ ಫೌಂಡೇಶನ್ ಕಾಲೇಜು ಹಾಗೂ ಮೈಕಾ ಶಾಲೆಗೆ ಬೆದರಿಕೆ ಸಂದೇಶ ಬಂದಿದೆ.ಫ್ಯೂಚರ್ ಫೌಂಡೇಶನ್ ಹಾಗೂ ಮೈಕಾ ಸಂಸ್ಥೆಗಳಿಗೆ ವಾಟ್ಸಾಪ್ ಮೂಲಕ ಸಂದೇಶ ಬಂದಿದೆ ವಿದ್ಯಾಶ್ರಮಕ್ಕೆ ಫೋನ್ ಮೂಲಕ ಕರೆ ಬಂದಿದೆ ಎನ್ನಲಾಗಿದೆ.ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಕೂಲಂಕುಷ ಪರಿಶೀಲನೆ ನಂತರ ಹುಸಿಬೆದರಿಕೆ ಎಂದು ಖಚಿತವಾಗಿದೆ.ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೆಲವು ಶಾಲೆಗಳಿಗೆ ಇದೇ ರೀತಿ ಕರೆ ಬಂದಿದ್ದು ಆತಂಕ ಸೃಷ್ಟಿಸಿತ್ತು.ಇದೀಗ ಮೈಸೂರಿನ ಶಾಲೆಗಳಿಗೂ ಇಂತಹ ಬೆದರಿಕೆಗಳು ಬಂದಿರುವುದು ಆತಂಕದ ವಿಚಾರವಾಗಿದೆ.ಇಂತಹ ಆತಂಕ ಸೃಷ್ಟಿಸುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *