ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಚಾಮುಂಡಿಪುರಂ ವೃತ್ತದಲ್ಲಿ ಸಾಹಸಸಿಂಹ ವಿಷ್ಣುವರ್ಧನ್ ನೆನಪು

ಕನ್ನಡ ಚಿತ್ರರಂಗದ ಸಾಹಸಸಿಂಹ ಡಾ. ವಿಷ್ಣುವರ್ಧನ್ ರವರ 15ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಚಾಮುಂಡಿ ಪುರಂ ವೃತ್ತದಲ್ಲಿ ಶ್ರೀರಾಮ ಗೆಳೆಯರ ಬಳಗದ ವತಿಯಿಂದ ವಿಷ್ಣುವರ್ಧನ್ ರವರ ಭಾವಚಿತ್ರ ಹಿಡಿದು ಮೊಂಬತ್ತಿ ಬೆಳಗಿ ಗೌರವ ಸಲ್ಲಿಸಲಾಯಿತು ನಂತರದಲ್ಲಿ ವಿಷ್ಣುವರ್ಧನ್ ರವರ ಚಿತ್ರಗೀತೆಗಳನ್ನು ಕಾರ್ಯಕ್ರಮದಲ್ಲಿ ಕೇಳಿಸಲಾಯಿತು

ಇದೇ ಸಂಧರ್ಭದಲ್ಲಿ ಸಂದೀಪ್ ರವರು ಮಾತನಾಡಿ ಸಾಹಸಸಿಂಹ ವಿಷ್ಣುವರ್ಧನ್ ರವರ ಚಿತ್ರಗಳು ಕೌಟುಂಬಿಕ ಪ್ರಧಾನವಾದುದು ಸಾಮಾಜಿಕ ಸಂದೇಶ ನೀಡುತ್ತಿದ್ದವು, ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ರವರ ಗರಡಿಯಿಂದ ಗುರುತಿಸಿಕೊಂಡ ಸಾಹಸಸಿಂಹ ವಿಷ್ಣುವರ್ಧನ್ ರೆಬಲ್ ಸ್ಟಾರ್ ಅಂಬರೀಶ್ ಜೈಜಗದೀಶ್ ರವರಿಗೆ ಚಾಮುಂಡಿಪುರಂ ಅಚ್ಚುಮೆಚ್ಚಿನ ವೃತ್ತವಾಗಿತ್ತು, ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದಾಗಲೆಲ್ಲಾ ಒಮ್ಮೆ ಚಾಮುಂಡಿಪುರಂ ವೃತ್ತಕ್ಕೆ ಬಂದು ತಮ್ಮ ಬಾಲ್ಯದ ದಿನಗಳು ನೆನೆದು ಅಭಿಮಾನಿಗಳನ್ನ ಭೇಟಿ ಮಾಡಿ ಹೋಗುತ್ತಿದ್ದರು

ಈ ಪುಣ್ಯ ಸ್ಮರಣ್ಯ ಕಾರ್ಯಕ್ರಮದಲ್ಲಿ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷರಾದ ಸಂದೀಪ್, ಮಾಜಿನಗರ ಪಾಲಿಕೆ ಸದಸ್ಯರಾದ ಪಾರ್ಥಸಾರಥಿ, ನಿರೂಪಕ ಅಜಯ್ ಶಾಸ್ತ್ರಿ ಮುಖಂಡರಾದ ಅಂಬಳೆ ಶಿವಣ್ಣ, ಧರ್ಮೇಂದ್ರ, ಪುರುಷೋತ್ತಮ್, ವಿಕ್ರಮ ಅಯ್ಯಂಗಾರ್, ಪ್ರಭು, ಅರವಿಂದ, ಅಭಿನಂದನ್ ಅರಸ್, ಲೋಕೇಶ್, ಅರ್ಜುನ್ ಅರಸ್, ಸುಬ್ರಹ್ಮಣ್ಯ, ಗುರು, ರಾಜೇಶ್, ಮಹೇಶ್ ಅರಸ್, ಶೇಖರ್, ಸುರೇಶ್, ತೀರ್ಥ, ಸಂತೋಷ್, ಲತಾ, ಸುಶೀಲ, ಭುವನಾಕ್ಷಿ, ಕುಮಾರ್ ಸ್ವಾಮಿ, ವೀಣಾ, ಬಸವರಾಜು, ಕಿರಣ್, ಸೂರಜ್, ಲಿಖಿತ್, ಪವನ್, ಶಿವರಾಜು ಮುಂತಾದವರು ಹಾಜರಿದ್ದರು

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *