ಬಂಡೀಪುರ ಮುಖ್ಯ ರಸ್ತೆ ಬಳಿ ಕರಡಿ ದರುಶನ…ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ ಮೊಬೈಲ್ ನಲ್ಲಿ ದೃಶ್ಯ ಸೆರೆ…

ಬಂಡೀಪುರ ಮುಖ್ಯ ರಸ್ತೆ ಬಳಿ ಕರಡಿ ದರುಶನ…ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಡಿ31,Tv10 ಕನ್ನಡ

ಬಂಡಿಪುರ ಅರಣ್ಯ ವಲಯದ ಮುಖ್ಯರಸ್ತೆಯಲ್ಲಿ ಕರಡಿ ದರುಶನ ನೀಡಿದೆ.ರಸ್ತೆ ಬಳಿಯಲ್ಲೇ ಕುಳಿತಿದ್ದ ಕರಡಿಯ ದೃಶ್ಯ ಮುಡಾ ಮಾಜಿ ಅಧ್ಯಕ್ಷ ರಾಜೀವ್ ರವರ ಮೊಬೈಲ್ ನಲ್ಲಿ ಸೆರೆಯಾಗಿದೆ.ನಿನ್ನೆ ಕುಟುಂ ಸಮೇತ ಮದುಮಲೈ ಗೆ ತೆರಳಿದ್ದ ರಾಜೀವ್ ರವರು ಹಿಂದಿರುಗಿ ಬರುವಾಗ ಅಪರೂಪದ ದೃಶ್ಯ ಕಂಡು ಬಂದಿದೆ.ಸಹಜವಾಗಿ ಕರಡಿಗಳು ರಸ್ತೆ ಬಳಿ ಕಾಣಿಸಿಕೊಳ್ಳುವುದಿಲ್ಲ.ಆದ್ರೆ ನಿನ್ನೆ ರಸ್ತೆ ಬಳಿ ಕಾಣಿಸಿಕೊಂಡ ಕರಡಿ ಸುಮಾರು 30 ಸೆಕೆಂಡುಗಳ ಕಾಲ ಒಂದೇ ಸ್ಥಳದಲ್ಲಿ ವಿರಮಿಸುತ್ತಾ ದರುಶನ ನೀಡಿದೆ.ಕರಡಿಯ ಚಲನವಲನಗಳನ್ನ ರಾಜೀವ್ ರವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *