ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸವರ್ಷದ ಸಂಭ್ರಮ…ವಿಶೇಷ ಪೂಜೆ…2 ಲಕ್ಷ ಲಡ್ಡು ವಿತರಣೆ…

ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೊಸವರ್ಷದ ಸಂಭ್ರಮ…ವಿಶೇಷ ಪೂಜೆ…2 ಲಕ್ಷ ಲಡ್ಡು ವಿತರಣೆ…

ಮೈಸೂರು,ಜ1,Tv10 ಕನ್ನಡ

ನೂತನ ಕ್ರೈಸ್ತ ವರ್ಷಾರಂಭವನ್ನ ಮೈಸೂರಿನ ವಿಜಯನಗರದಲ್ಲಿರುವ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸುವ ಮೂಲಕ

ಸ್ವಾಗತಿಸಲಾಗಿದೆ.2025 ನೇ ವರ್ಷದ ಮೊದಲ ದಿನವನ್ನ ಯೋಗನರಸಿಂಹ ಸ್ವಾಮಿಗೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಗಿದೆ.ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಳ್ಳಲಾದ ಪೂಜಾ ಕೈಂಕರ್ಯಗಳು ದೇವಾಲಯದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ರವರ ದಿವ್ಯ ಸಾನಿಧ್ಯದಲ್ಲಿ ನೆರವೇರಿದೆ.

ಬೆಳಿಗ್ಗೆ 4 ಗಂಟೆಯಿಂದಲೇ ಭಕ್ತರಿಗೆ ತಿರುಪತಿ ಮಾದರಿಯ ಲಡ್ಡು ವಿತರಿಸಲಾಗುತ್ತಿದೆ.ಭಾಷ್ಯಂ ಸ್ವಾಮೀಜಿ ಹಾಗೂ ದೇವಾಲಯದ

ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ನೇತೃತ್ವದಲ್ಲಿ ಭಕ್ತರಿಗೆ ಲಾಡು ಹಾಗೂ ಪುಳಿಯೊಗರೆ ಪ್ರಸಾದ ವಿತರಿಸಲಾಗುತ್ತಿದೆ.ಮುಂಜಾನೆಯಿಂದಲೇ ಭಕ್ತರು ದೇವಾಲಯಕ್ಕೆ ಆಗಮಿಸಿ ಸರದಿಯಲ್ಲಿ ನಿಂತು ಯೋಗನರಸಿಂಹ ಸ್ವಾಮಿಯ ದರುಶನ ಪಡೆದಿದ್ದಾರೆ.2 ಕೆಜಿ ತೂಕದ 10 ಸಾವಿರ ಲಡ್ಡು ಹಾಗೂ 150 ಗ್ರಾಂ ತೂಕದ 2 ಲಕ್ಷ ಲಡ್ಡು ಭಕ್ತರ ಬಾಯಿ ಸಿಹಿ ಮಾಡಲಿದೆ.1994 ರಂದು ಶುರುವಾದ ಲಡ್ಡು ವಿತರಣಾ ಕಾರ್ಯ ನಿರಂತರವಾಗಿ ಪ್ರತಿ ವರ್ಷ ಆರಂಭದ ದಿನ ಮುಂದುವರೆಯುತ್ತಿದೆ.ರಾತ್ರಿ 11 ಗಂಟೆ ವರೆಗೆ ಲಡ್ಡು ವಿತರಿಸಲಾಗುತ್ತದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *