ಆಕ್ಸಲ್ ಕಟ್ ಆಗಿ ಡಿವೈಡರ್ ಗೆ ಢಿಕ್ಕಿ ಹೊಡದ ಬಸ್…ತಪ್ಪಿದ ಅನಾಹುತ…
- TV10 Kannada Exclusive
- January 2, 2025
- No Comment
- 13
ಮೈಸೂರು,ಜ2,Tv10 ಕನ್ನಡ
ಆಕ್ಸಲ್ ತುಂಡಾಗಿ ರಸ್ತೆ ವಿಭಜಕಕ್ಕೆ ಬಸ್ ಡಿಕ್ಕಿ ಹೊಡದ ಘಟನೆ
ಮೈಸೂರು ಬೆಂಗಳೂರು ರಸ್ತೆಯಲ್ಲಿ ನಡೆದಿದೆ.
ವಿಜಯಪುರದಿಂದ ಪ್ರವಾಸ ಬಂದಿದ್ದ ಶಾಲಾ ಮಕ್ಕಳ ಬಸ್ ಢಿಕ್ಕಿ ಹೊಡೆದಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವೇಳೆ ಅಪಘಾತ ನಡೆದಿದೆ.
ನರಸಿಂಹರಾಜ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…