ಲಾಂಗ್ ಹಿಡಿದು ಕೇಕ್ ಕಟ್…ಬರ್ತ್ ಡೇ ಆಚರಿಸಿ ಜೈಲುಪಾಲದ ಯುವಕ…

ಲಾಂಗ್ ಹಿಡಿದು ಕೇಕ್ ಕಟ್…ಬರ್ತ್ ಡೇ ಆಚರಿಸಿ ಜೈಲುಪಾಲದ ಯುವಕ…

ಮೈಸೂರು,ಜ5,Tv10 ಕನ್ನಡ

ಬರ್ತ್ ಡೇ ಸಂಭ್ರಮದಲ್ಲಿ ಲಾಂಗ್ ನಲ್ಲಿ ಕೇಕ್ ಕತ್ತರಿಸಿದ ಯುವಕ ಜೈಲುಪಾಲಾಗಿದ್ದಾನೆ.ಸಾರ್ವಜನಿಕರಿಗೆ ಭೀತಿ ಹುಟ್ಟಿಸುವಂತೆ ವಿಡಿಯೋ ಮಾಡಿ ಇನ್ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡಿದ ಯುವಕನ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗೌಸಿಯಾನಗರದ ತಬ್ರೇಜ್ ಬಂಧಿತ ಯುವಕ.ಜನವರಿ 2 ರಂದು ತನ್ನ ಸ್ನೇಹಿತರೊಂದಿಗೆ ಬರ್ತ್ ಡೇ ಆಚರಿಸಿದ್ದಾನೆ.ಈ ವೇಳೆ ಲಾಂಗ್ ನಿಂದ ಕೇಕ್ ಕತ್ತರಿಸಿದ್ದಾನೆ.ಈ ವಿಡಿಯೋವನ್ನ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಹರಿದುಬಿಟ್ಟಿದ್ದಾನೆ.ಈ ಮಾಹಿತಿ ಅರಿತ ಉದಯಗಿರಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದಾಗ ವಿಡಿಯೋ ಅಪ್ ಲೋಡ್ ಮಾಡಿರುವುದು ಬೆಳಕಿಗೆ ಬಂದಿದೆ.ಯಾವುದೇ ಪರವಾನಗಿ ಇಲ್ಲದೆ ಮಾರಕಾಸ್ತ್ರ ಹೊಂದಿರುವುದು ಅಪರಾಧವಾಗುತ್ತದೆ ಎಂದು ಪರಿಗಣಿಸಿದ ಉದಯಗಿರಿ ಪೊಲೀಸರು ತಬ್ರೇಜ್ ವಿರುದ್ದ FIR ದಾಖಲಿಸಿ ಕಂಬಿ ಎಣಿಸಲು ಕಳಿಸಿದ್ದಾರೆ.ಉದಯಗಿರಿ ಠಾಣೆ ಸಿಬ್ಬಂದಿ ಸಂತೋಷ್ ಪವಾರ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *