ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು:ಮುದುಕನ ಮದುವೆ ನಾಟಕ ಪ್ರದರ್ಶನ…
ರಕ್ತದಾನಿ,ರಂಗಭೂಮಿ ಕಲಾವಿದರಿಗೆ ಸನ್ಮಾನ…

ಮೈಸೂರು,ಜ9,Tv10ಕನ್ನಡ

ದಿ.ಪಿ.ಬಿ.ರೈ ಬೆಳ್ಳಾರೆ ಅವರ ಸವಿ ನೆನಪಿನಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹ ಯೋಗದೊಂದಿಗೆ, ಮಂಗಳೂರಿನ ಶ್ರೀ ನಂದಿ ಕೇಶ್ವರ ನಾಟಕ ಸಂಘದ ೪೧ನೇ ವರ್ಷದ ಸಂಭ್ರ ಮದ ಅಂಗವಾಗಿ ಮೈಸೂರಿನ ಪುರಭವನದ ಆವರಣದಲ್ಲಿ ಇಂದು ‘ಮುದುಕನ ಮದುವೆ’ ಹಾಸ್ಯಮಯ ನಾಟಕ ಪ್ರದರ್ಶನ ಆಯೋಜಿಸಲಾಗಿತ್ತು.
ದಿ.ಪಿ.ಬಿ.ದುತ್ತರಗಿ ವಿರಚಿತ ಈ ನಾಟಕವನ್ನು ತಂಡದ ಬಿ.ಮಲ್ಲಿಕಾರ್ಜುನ(ಹೊಸದುರ್ಗ), ಯಶಸ್ವಿನಿ ಲೋಕೇಶ್ವರ(ಮಂಡ್ಯ), ಶರತ್ ತಾಲೂರು(ಬಳ್ಳಾರಿ), ಜಯರಾಮ್ (ಮಂಡ್ಯ), ಮಂಗಳೂರು ಮೀನನಾಥ್ (ರಾಘವೇಂದ್ರ ರೈ), ಮಹೇಶ್ವರಿ ಗಣೇಶ್(ಬೆಂಗಳೂರು), ಚೈತ್ರ(ಮೈಸೂರು),ಹೆಲನ್(ಮೈಸೂರು) ಮತ್ತು ಶೋಭಾ ರೈ(ಮಂಗಳೂರು) ಕಲಾವಿದರು ಒಗ್ಗೂಡಿ ಉತ್ತಮ ಪ್ರದರ್ಶನ ನೀಡಿದರು.ಹಿರಿಯ ಕಲಾವಿದರಾದ ರಾಮೇಗೌಡ್ರು ಅವರು ಪ್ರದರ್ಶವನ್ನು ಉದ್ಘಾಟಿಸಿದರು. ಸಭಾ ಕಾರ್ಯ ಕ್ರಮದಲ್ಲಿ ಮೈಸೂರಿನ ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್, ಶಾಸಕ ಟಿ.ಎಸ್,ಶ್ರೀವತ್ಸ, ನಾಟಕ ರಚನೆಕಾರರಾದ ಎಸ್.ಎಸ್.ಪುಟ್ಟೇಗೌಡ್ರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಇದೇ ವೇಳೆ ಕಾರ್ಯಕ್ರಮದಲ್ಲಿ ರಕ್ತದಾನಿ, ಸಮಾಜ ಸೇವಕ, ರಂಗಭೂಮಿ ಕಲಾವಿದರಾದ ಮಂಜು.ವಿ.ಅವರನ್ನು ಶ್ರೀ ಯೋಗಾನರಸಿಂಹಸ್ವಾಮಿ ದೇವಾಲಯದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಅಭಿನಂದಿಸಿ, ಗೌರವಿಸಿ ಸನ್ಮಾನಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *