ಅಪ್ರಾಪ್ತ ಬೈಕ್ ಚಾಲನೆ…25 ಸಾವಿರ ದಂಡ ವಸೂಲಿ…ಗದಗ್ ನ್ಯಾಯಾಲಯದ ಆದೇಶದ ಮೇರೆಗೆ ಫೈನ್…
- TV10 Kannada Exclusive
- January 9, 2025
- No Comment
- 189

ಗದಗ್,ಜ9,Tv10 ಕನ್ನಡ
ಅಪ್ರಾಪ್ತರಿಗೆ ಬೈಕ್ ಚಾಲನೆಗೆ ಅವಕಾಶ ನೀಡುವ ಪೋಷಕರೇ ಎಚ್ಚರ ಸಿಕ್ಕಿಬಿದ್ದಲ್ಲಿ ಭಾರಿ ದಂಡ ಕಟ್ಟಬೇಕಾದ್ದು ಗ್ಯಾರೆಂಟಿ.ಗದಗ್ ನ್ಯಾಯಾಲಯ ಇಂತಹ ಒಂದು ಪ್ರಕರಣದಲ್ಲಿ 25 ಸಾವಿರ ದಂಡ ವಸೂಲಿ ಮಾಡಿದೆ.ಅಪ್ರಾಪ್ತ ಮಗನಿಗೆ ಬೈಕ್ ಚಾಲನೆ ಮಾಡಲು ಕೊಟ್ಟ ಪರಿಣಾಮ ತಂದೆ ವಿ.ಬಿ.ಬಿನ್ನಲ್ ಎಂಬುವರಿಂದ ನ್ಯಾಯಾಲಯ ಮುಲಾಜು ನೋಡದೆ 25 ಸಾವಿರ ದಂಡ ವಸೂಲಿ ಮಾಡಿದೆ…