ಹುಣಸೂರು:ಗುರುಪುರದಲ್ಲಿ ಹನುಮ ಜಯಂತಿ ಸಂಭ್ರಮ…ಹೆಜ್ಜೆ ಹಾಕಿದ ಶಾಸಕ ಹರೀಶ್ ಗೌಡ…

ಹುಣಸೂರು:ಗುರುಪುರದಲ್ಲಿ ಹನುಮ ಜಯಂತಿ ಸಂಭ್ರಮ…ಹೆಜ್ಜೆ ಹಾಕಿದ ಶಾಸಕ ಹರೀಶ್ ಗೌಡ…

ಹುಣಸೂರು,ಜ12,Tv10 ಕನ್ನಡ

ಹುಣಸೂರು ತಾಲ್ಲೂಕಿನ ಮಾಜಿ ಗುರುಪುರದಲ್ಲಿ ಹನುಮ ಜಯಂತೋತ್ಸವ ಅದ್ದೂರಿಯಾಗಿ ನೆರವೇರಿತು.ಶಾಸಕ ಹರೀಶ್ ಗೌಡ
ಹನುಮ ಜಯಂತಿ ಮೆರವಣಿಗೆಗೆ ಚಾಲನೆ ನೀಡಿದರು.ಗ್ರಾಮದ ಬೀದಿಗಳಲ್ಲಿ ಹನುಮ ಮೆರವಣಿಗೆ ಸಾಗಿತು.
ಜೈ ಶ್ರೀರಾಮ್ ಜೈ ಶ್ರೀರಾಮ್ ಎಂಬ ಘೋಷಣೆ ಮುಗಿಲು ಮುಟ್ಟಿತು. ಕೇಸರಿ ಶಾಲು ಹಾಕಿ ಹನುಮ ಭಕ್ತರು ಕುಣಿದು ಸಂಭ್ರಮಿಸಿದರು.ಶಾಸಕ ಹರೀಶ್ ಗೌಡ ಶ್ರೀರಾಮ ಭಕ್ತರ ಜೊತೆ ಹೆಜ್ಜೆ ಹಾಕಿದರು.
ಹನುಮ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *