ಮಕರ ಸಂಕ್ರಾಂತಿ: ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಲಕ್ಷ ದೀಪೋತ್ಸವ…

ಮಕರ ಸಂಕ್ರಾಂತಿ: ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಲಕ್ಷ ದೀಪೋತ್ಸವ…

ಮೈಸೂರು,ಜ14,Tv10ಮೈಸೂರಿನ ಚಾಮುಂಡಿ ಬೆಟ್ಟದ ಪಾದದ ಬಳಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಅಂಗವಾಗಿ ಲಕ್ಷದೀಪೋತ್ಸವ ಏರ್ಪಡಿಸಲಾಗಿತ್ತು

ಶಾಸಕದ್ವಯರಾದ ಜಿ ಟಿ ದೇವೇಗೌಡ ಹಾಗೂ ಶ್ರೀವತ್ಸರವರು ದೀಪೋತ್ಸವಕ್ಕೆ ಚಾಲನೆ ನೀಡಿದರು.ಸಾವಿರಾರು ಭಕ್ತರು ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ್,ಹರಿದಾಸ್, ಸುರೇಂದ್ರ,ಮಾಜಿ ಅಧ್ಯಕ್ಷರಾದ ಮಾಂಬಳಿ ಪಾಪೇಗೌಡರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *