ಶ್ರೀಕಂಠೇಶ್ವರನ ಸನ್ನಿಧಿಯಲ್ಲಿ ಡಾಲಿ ಧನಂಜಯ ಮದುವೆ ಆಹ್ವಾನ ಪತ್ರಿಕೆ ವಿತರಣೆ…
- TV10 Kannada Exclusive
- January 19, 2025
- No Comment
- 18
ನಂಜನಗೂಡು,ಜ19,Tv10 ಕನ್ನಡ
ದಕ್ಷಿಣಕಾಶಿ ನಂಜನಗೂಡಿಗೆ ಆಗಮಿಸಿದ ನಟ ಡಾಲಿ ಧನಂಜಯ
ಶ್ರೀಕಂಠಶ್ವರನ ಸನ್ನಿಧಿಯಲ್ಲಿ ಮದುವೆ ಆಹ್ವಾನ ಪತ್ರ ಇಟ್ಟು ಪೂಜೆ ನೆರವೇರಿಸಿ ಪ್ರಾರ್ಥಿಸಿದರು.ನಟ ಡಾಲಿ ಧನಂಜಯಗೆ ಶಾಸಕ ದರ್ಶನ್ ಧ್ರುವನಾರಾಯಣ್ ಸಾಥ್ ನೀಡಿದರು.
ದೇವಸ್ಥಾನ ಅರ್ಚಕರು ಸಿಬ್ಬಂದಿಗೆ ಆಮಂತ್ರಣ ಪತ್ರ ನೀಡಿ ಮದುವೆಗೆ ಆಹ್ವಾನಿಸಿದರು. ಧನಂಜಯ
ಇಂದು ಮೈಸೂರಿನ ವಿವಿಧ ಗಣ್ಯರು ಸ್ನೇಹಿತರಿಗೆ ಮದುವೆ ಆಹ್ವಾನ ಪತ್ರಿಕೆ ನೀಡಲಿದ್ದಾರೆ…