ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಶಾಸಕ ಶ್ರೀವತ್ಸ ರಿಂದ ಪಂಚಗರುಡೋತ್ಸವ ಪೋಸ್ಟರ್ ಬಿಡುಗಡೆ…

ಮೈಸೂರು,ಜ21,Tv10 ಕನ್ನಡ

ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ರವರ ಮಾರ್ಗದರ್ಶನದಲ್ಲಿ ಮೈಸೂರಿನ ಕಾಳಿದಾಸ ರಸ್ತೆಯಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದಲ್ಲಿ ನಡೆಯುವ ಪಂಚಗರುಡೋತ್ಸವ ಕಾರ್ಯಕ್ಕೆ ಕೆ.ಅರ್.ಕ್ಷೇತ್ರದ ಶಾಸಕರು ಸಮಿತಿಯ ಕಾರ್ಯಧ್ಯಕ್ಷರಾದ ಟಿ.ಎಸ್. ಶ್ರೀ ವತ್ಸ ರವರು ಚಾಲನೆ ನೀಡಿದರು.ಇದೇ ವೇಳೆ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಮಾಡಿದರು.
ನಂತರ ಟಿ.ಎಸ.ಶ್ರೀ ವತ್ಸ ರವರು ಮಾತನಾಡಿ ಲೋಕ ಕಲ್ಯಾಣಕ್ಕಾಗಿ ಎರಡನೆ ಬಾರಿಗೆ ಪಂಚಗರೋಡತ್ಸವ ಸೇವೆಯನ್ನು ಪ್ರಾರಂಭಮಾಡಲಾಗಿದೆ.
ಶಾಸ್ತ್ರಗಳಲ್ಲಿ ಉಲ್ಲೇಖದಂತೆ ಭಕ್ತಿ ಭಾವದಿಂದ ಸ್ವಾಮಿ ನಿಷ್ಠೆ ಇರುವ ಗರುಡನ ಮೇಲೆ ಬರುವ ಸ್ವಾಮಿಯ ದರ್ಶನ ಮಾಡುವುದರಿಂದ ನಮ್ಮ ಜೀವನ ಸಾರ್ಥಕವಾಗುತ್ತದೆ ಆರೋಗ್ಯ ಸುಧಾರಿಸುತ್ತದೆ ಸಜ್ಜನರ ಸಹವಾಸ ಸದಾ ಇರುತ್ತದೆ ಲೋಕ ಕಲ್ಯಾಣವಾಗಿ ಸಕಲ ಸೌಭಾಗ್ಯ ದೊರೆಯುತ್ತದೆ ಎಂದರು.
ಜನವರಿ 29 ಸಂಜೆ 5 ಗಂಟೆಗೆ ಪ್ರಾರಂಭವಾಗಿ ವೇದಿಕೆ ಕಾರ್ಯಕ್ರಮ,ಸಾಂಸ್ಕೃತಿಕ ಕಾರ್ಯಕ್ರಮ, ಸಭಾ ಕಾರ್ಯಕ್ರಮ, ಪಂಚಗರಡೋತ್ಸವ ಉತ್ಸವ ಮಾಡಲಾಗುವುದು ಎಂದರು.ಈ ಸಭಾ ಕಾರ್ಯಕ್ರಮದಲ್ಲಿ ಬ್ರಹ ತಂತ್ರ ಪರಕಾಲ ಮಠದ ಸ್ವಾಮಿ ಜೀ,ಯತಿರಾಜ ನಾರಯಣ ಜೀ ರವರು, ಸಂಸದರಾದ ಶ್ರೀ ಕೃಷ್ಣ ದತ್ತ ನರಸಿಂಹರಾಜ ಒಡೆಯರ್,ಭಾಷ್ಯಂ ಸ್ವಾಮೀ ಜೀ ಉಪಸ್ಥಿತಿ ಇರುವರು.

ಈ ಸಂಧರ್ಭದಲ್ಲಿ ಯೋಗಾ ನರಸಿಂಹನ್,ವೀರ ರಾಘವನ್,ಪ್ರದೀಪ್, ಶ್ರೀಮತಿನಾಗಲಕ್ಷಿ,ಜಾನಕಿಶೇಷಾದ್ರಿ,ರಾಧಿಕಾ,ರಾಮಸ್ವಾಮಿ ಅಯ್ಯಂಗಾರ್, ಶೇಷಾದ್ರಿ ಅಯ್ಯಂಗಾರ್,ಜಗದೀಶ್, ಪ್ರಸನ್ನ, ಶಾಂತರಾಮ್,ಆನಂದ್,ರಾಜಗೋಪಾಲ್ ಮುಂತಾದವರು ಇದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *