ಪಾಳುಬಾವಿಯಲ್ಲಿ ನವಜಾತ ಶಿಶು ಪತ್ತೆ…ಚಿಕಿತ್ಸೆ ಫಲಕಾರಿಯಾಗದೆ ಸಾವು…

ಪಾಳುಬಾವಿಯಲ್ಲಿ ನವಜಾತ ಶಿಶು ಪತ್ತೆ…ಚಿಕಿತ್ಸೆ ಫಲಕಾರಿಯಾಗದೆ ಸಾವು…

ಮೈಸೂರು,ಜ27,Tv10 ಕನ್ನಡ

ಪಾಳುಬಾವಿಯಲ್ಲಿ ನವಜಾತ ಗಂಡು ಶಿಶು ಪತ್ತೆಯಾದ ಘಟನೆ ಮೈಸೂರು ತಾಲೂಕು ಸಾಹುಕಾರಹುಂಡಿ ಗ್ರಾಮದಲ್ಲಿ ನಡೆದಿದೆ.ಮಾಹಿತಿ ಅರಿತ ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ರವರು ಸ್ಥಳಕ್ಕೆ ಧಾವಿಸಿ ಸ್ಥಳೀಯರ ನೆರವಿನಿಂದ ಮಗುವನ್ನ ಬಾವಿಯಿಂದ ಹೊರಗೆ ತೆಗೆದು ರಕ್ಷಿಸಲು ಪ್ರಯತ್ನಿಸಿದ್ದಾರೆ.ಕೂಡಲೇ ಮಗುವನ್ನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲು ತೆರಳಿದ್ದಾರೆ.ಮಾರ್ಗಮಧ್ಯ ಮಗು ಸಾವನ್ನಪ್ಪಿದೆ ಎಂದು ಹೇಳಲಾಗಿದೆ.ಇಲವಾಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಭಂಧ ಪ್ರಕರಣ ದಾಖಲಾಗಿದ್ದು ಮಗುವಿನ ಹೆತ್ತ ತಾಯಿಯ ಪತ್ತೆಗೆ ಮುಂದಾಗಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *