ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…?ವ್ಯಕ್ತಿ ನೇಣಿಗೆ ಶರಣು…

ನಂಜನಗೂಡು,ಜ27,Tv10 ಕನ್ನಡ

ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ಮತ್ತೊಬ್ಬ ವ್ಯಕ್ತಿ ಬಲಿಯಾದ ಆರೋಪ ಕೇಳಿಬಂದಿದೆ.
ಸಾಲ ಕಟ್ಟಲಾಗದೆ ಸಿಬ್ಬಂದಿಗಳ ಕಿರುಕುಳಕ್ಕೆ ಬೆದರಿ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಹೇಳಲಾಗಿದೆ.
ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕೃಷ್ಣಮೂರ್ತಿ (33) ಮೃತ ವ್ಯಕ್ತಿ.
ಇಂದು ಬೆಳಗ್ಗೆ 9:00 ಸಮಯದಲ್ಲಿ ವಾಸದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೈಕ್ರೋ ಫೈನಾನ್ಸ್ ನ ವಿವಿಧ ಸಂಘ ಸಂಸ್ಥೆಗಳಿಂದ 6 ಲಕ್ಷ ಸಾಲ ಪಡೆದಿದ್ದರು.
ಸಾಲ ಕಟ್ಟಲಾಗದೆ ಬೆದರಿ ಆತ್ಮತೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.
ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲು ಕುಟುಂಬಸ್ಥರು ಮುಂದಾಗಿದ್ದಾರೆ.
ಘಟನೆ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಚೇತನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *