ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ…ಕೂಲಿ ಕಾರ್ಮಿಕ ಆತ್ಮಹತ್ಯೆ…

ಪಿರಿಯಾಪಟ್ಟಣ,ಜ30,Tv10 ಕನ್ನಡ

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿ ಆದ ಆರೋಪ ಕೇಳಿಬಂದಿದೆ.ವಿಷ ತೆಗದುಕೊಂಡು ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಬಸವೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ


ಸುಬ್ರಮಣ್ಯ (37) ಮೃತ ದುರ್ದೈವಿ.
ಎಚ್ ಎಫ್ ಸಿ ಎಲ್ ಫೈನ್ಯಾನ್ಸ್ ನಲ್ಲಿ 6 ಲಕ್ಷ ಸಾಲ ಹಾಗೂ ಕೈ ಸಾಲ ಪಡೆದಿದ್ದರು.
ಆಧಾರ ಕಾರ್ಡ್ ತೆಗೆದುಕೊಂಡು ಸಾಲ ನೀಡಿದ್ದರು.ಸಾಲ ತೀರಿಸಲಾಗದೆ ಸುಬ್ರಹ್ಮಣ್ಯ ಸಮಸ್ಯೆಗೆ ಸಿಲುಕಿದ್ದರೆಂದು ಹೇಳಲಾಗಿದೆ.
ಸುಬ್ರಮಣ್ಯ ಮನೆ ಮೇಲೆ ಸಾಲದ ನೀಡಿದ್ದ ಫೈನಾನ್ಸ್ This property belongs to HFCL finance ಎಂದು ಬರೆದಿದ್ದರು.ಇದರಿಂದ ಸುಭ್ರಹ್ಮಣ್ಯ ಮನನೊಂದಿದ್ದರೆಂದು ಹೇಳಲಾಗಿದೆ.
ಸ್ಥಳಕ್ಕೆ ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *