
ಶಾಲಾ ವಾಹನ ಬೈಕ್ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…
- TV10 Kannada Exclusive
- February 3, 2025
- No Comment
- 75
ಹುಣಸೂರು,ಫೆ3,Tv10 ಕನ್ನಡ
ಶಾಲಾ ವಾಹನ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಉಯೇ ಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ ಬೈಕ್ ಸವಾರ ಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬಿಜಿಎಸ್ ಶಾಲೆಗೆ ಸೇರಿದ ವಾಹನ ಬೈಕ್ ಗೆ ಢಿಕ್ಕಿ ಹೊಡೆದಿದೆ.ಶಾಲಾ ವಾಹನದಲ್ಲಿದ್ದ ಮಕ್ಕಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ.ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…