ಮಧ್ವನವಮಿ ಆಚರಣೆ…ಮೈಸೂರು ಜಿಲ್ಲಾ ಬ್ರಾಹ್ಮಣ ಯುವವೇದಿಕೆಯಿಂದ ಕಾರ್ಯಕ್ರಮ…

ಮಧ್ವನವಮಿ ಆಚರಣೆ…ಮೈಸೂರು ಜಿಲ್ಲಾ ಬ್ರಾಹ್ಮಣ ಯುವವೇದಿಕೆಯಿಂದ ಕಾರ್ಯಕ್ರಮ…

ಮೈಸೂರು,ಫೆ6,Tv10 ಕನ್ನಡ

ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ
ಮಧ್ವನವಮಿಯನ್ನು
ಸಡಗರದಿಂದ ಆಚರಿಸಲಾಯಿತು.
ಮಧ್ವಾಚಾರ್ಯರ ಭಾವಚಿತ್ರಕ್ಕ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಮಾತನಾಡಿದ ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಆಚಾರ್ಯ ಮಧ್ವರ ಸಂದೇಶಗಳು ಸರ್ವಕಾಲಿಕ ಮಾರ್ಗದರ್ಶಕವಾಗಿವೆ. ಅವರ ಗ್ರಂಥಗಳಲ್ಲಿ ಮಾನವೀಯ ಗುಣಗಳ ಉಲ್ಲೇಖವಿದೆ. ಮಧ್ವಮತದ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಅಗ್ರಗಣ್ಯರಲ್ಲಿ ಮಧ್ವಾಚಾರ್ಯರು ಒಬ್ಬರಾಗಿದ್ದಾರೆ’ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಸಮಾಜಸೇವಕರಾದ ಕೆ ರಘುರಾಮ್ ವಾಜಪೇಯಿ, ಯುವ ಮುಖಂಡರಾದ ಎನ್ ಎಂ ನವೀನ್ ಕುಮಾರ್, ಎಸ್ ಬಿ ವಾಸುದೇವಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್,ಪುನೀತ್ ಜಿ ಕುಡ್ಲೂರು, ವಿಕಾಸ್ ಶಾಸ್ತ್ರಿ, ರಂಗನಾಥ್, ಸುಚಿಂದ್ರ, ರಘು ಭಾರದ್ವಾಜ್, ಮಿರ್ಲೆ
ಪನೀಶ್, ಕಡಕೋಳ ಜಗದೀಶ್, ಗುರುರಾಜ್, ವಿಜಯ್ ಕುಮಾರ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *