ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ರಂಗೋಲಿಯಲ್ಲಿ ಮೂಡಿಬಂದ ಶಿವನ ಚಿತ್ರಗಳು…ಶಿವರಾತ್ರಿ ಅಂಗವಾಗಿ ಸ್ಪರ್ಧೆ…

ಮೈಸೂರು,ಫೆ26,Tv10 ಕನ್ನಡ

ಶಿವರಾತ್ರಿ ಹಬ್ಬದ ಅಂಗವಾಗಿ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಸಮೃದ್ಧಿ ಟ್ರಸ್ಟ್ ಹಾಗೂ ಕೆಎಂಪಿ ಕೆ ಟ್ರಸ್ಟ್ ಮತ್ತು ಜೆ ಸಿ ಐ ಮೈಸೂರು ಕಿಂಗ್ ಲೇಡೀಸ್ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.ವಿವಿದ ವಯೋಮಾನದ ಸುಮಾರು 50ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.ಮಹಿಳೆಯರ ಕೈಚಳಕದಲ್ಲಿ ಅಂದವಾದ ಶಿವನ ಚಿತ್ರಗಳು ಮೂಡಿಬಂದವು. 5 ಬಹುಮಾನಗಳನ್ನ ನಿಗದಿ ಪಡಿಸಲಾಗಿತ್ತು.

ರಾಮಾನುಜಾ ರಸ್ತೆಯ ನಿವಾಸಿ ಸುಶೀಲಾ, ಕಲ್ಯಾಣಗಿರಿಯ ಕೋಮಲಾ, ವಿದ್ಯಾರಣ್ಯಪುರಂನ ವನಿತಾ ಸುಭಾಷ್,ಜನಿಷಾ ಎಂ.ಎಚ್. ಹಾಗೂ ಶ್ರೀರಾಂಪುರದ ಮಂಗಳಾ ರವರು ಬಹುಮಾನಕ್ಕೆ ಭಾಜನರಾದರು.

ಈ ಸಂದರ್ಭದಲ್ಲಿ
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ ವಾಜಪೇಯಿ, ಮಾಜಿನಗರ ಪಾಲಿಕಾ ಸದ್ಯಸ ಮಾ ವಿ ರಾಮಪ್ರಸಾದ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಹರ್ಷಿ ಪಬ್ಲಿಕ್ ಶಾಲೆಯ ಸಿ ಇ ಓ ತೇಜಸ್ ಶಂಕರ್, ಸಮೃದ್ಧಿ ಟ್ರಸ್ಟ್ ಅಧ್ಯಕ್ಷರಾದ ಸಹನಗೌಡ, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್,ಸಾಯಿರಾಂ ಫೌಂಡೇಷನ್ ಅಧ್ಯಕ್ಷರು
ಖುಷಿ,ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷರಾದ ಸವಿತಾ ಘಾಟ್ಕೆ , ವಕೀಲರಾದ ಜಯಶ್ರೀ ಶಿವರಾಮ್, ಸಂಧ್ಯಾ, ಸುಶೀಲ, ಮಹಾನ್ ಶ್ರೇಯಸ್, ಜೆ ಸಿ ಐ ಸದಸ್ಯರು ಮೋಹನ್ ರಾಚಯ್ಯ, ಗೌತಮ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *