ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಪತ್ರಕರ್ತರ ಮೇಲೆ ಹಲ್ಲೆಗೆ ಖಂಡನೆ… ಅರಮನೆ ಉಪ ನಿರ್ದೇಶಕರ ಬಂಧನಕ್ಕೆ ತೇಜಸ್ವಿ ಒತ್ತಾಯ…

ಮೈಸೂರು,ಮಾ1,Tv10 ಕನ್ನಡ

ಮೈಸೂರಿನ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅರಮನೆ ಉಪ ನಿರ್ದೇಶಕರನ್ನು ಕೂಡಲೇ ಬಂಧಿಸುವಂತೆ ಕನ್ನಡ ಚಳವಳಿಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಪೊಲೀಸರನ್ನು ಒತ್ತಾಯಿಸಿದ್ದಾರೆ.
ಹಿಂದಿನಿಂದಲೂ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ಸಾಲು ಸಾಲು ಅರೋಪಗಳು ಬಂದಿತ್ತು ಆದರೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳಲಿಲ್ಲ ಆಗಲೆ ಅವರ ವಿರುದ್ಧ ಸೂಕ್ತ ಕ್ರಮ ಕೈ ಗೊಂಡಿದ್ದರೆ ಈ ರೀತಿಯ ಘಟನೆ ನಡೆಯುತ್ತಿರಲಿಲ್ಲ ಎಂದು ಆರೋಪಿಸಿದ್ದಾರೆ.
ಈಗಾಗಲೇ ಅರಮನೆ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರ ಮೇಲೆ ದೇವರಾಜ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದರೆ ಸಾಲದು ಕೂಡಲೇ ಸುಬ್ರಹ್ಮಣ್ಯ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು ಇಲ್ಲವಾದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತೇಜಸ್ವಿ ನಾಗಲಿಂಗಸ್ವಾಮಿ ಎಚ್ಚರಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *