ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಎಂ.ಭೇಟಿ…ಮಾದಪ್ಪನ ದರುಶನ ಪಡೆದ ಸಚಿವರು…

ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಎಂ.ಭೇಟಿ…ಮಾದಪ್ಪನ ದರುಶನ ಪಡೆದ ಸಚಿವರು…

ಚಾಮರಾಜನಗರ,ಮಾ2,Tv10 ಕನ್ನಡ

ಇಂದು ಮುಂಜಾನೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿಯ ದೇವಸ್ಥಾನಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಹೆಚ್ ಸಿ ಮಹದೇವಪ್ಪ ಭೇಟಿ ನೀಡಿ ಮಾದಪ್ಪನ ದರುಶನ ಪಡೆದರು. ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಮತ್ತು ಪ್ರಾಧಿಕಾರದ ಉಪಾಧ್ಯಕ್ಷರಾದ ವೆಂಕಟೇಶ್, ಶಾಸಕರಗಳಾದ ಕೊಳ್ಳೇಗಾಲದ ಎ ಆರ್ ಕೃಷ್ಣಮೂರ್ತಿ

ಶ್ರೀರಂಗಪಟ್ಟಣ ರಮೇಶ್ ಬಂಡಿ ಸಿದ್ದೇಗೌಡ ಮಾಜಿ ಶಾಸಕರಾದ ನರೇಂದ್ರ, ಮಹದೇಶ್ವರ ಬೆಟ್ಟದ ಕಾರ್ಯದರ್ಶಿಗಳಾದ ರಘು ರವರು ಸಾಥ್ ನೀಡಿದರು

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ನಿನ್ನೆ ವಿಜೃಂಭಣೆಯಿಂದ ಜಾತ್ರಾಮಹೋತ್ಸವ ನಡೆಯಿತು.ಲಕ್ಷಾಂತರ ಭಕ್ತರು ಜಾತ್ರಾ ಮಹೋತ್ಸವವನ್ನ ಕಣ್ತುಂಬಿಕೊಂಡರು.ಜಾತ್ರಾ ಮಹೋತ್ಸವಕ್ಕೆ ತೆರೆ ಬಿದ್ದ ನಂತರ ಇಂದು ಡಾ.ಹೆಚ್.ಸಿ.ಎಂ ಭೇಟಿ ನೀಡಿ ಮಾದಪ್ಪನ ದರುಶನ ಪಡೆದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *