ಲಾರಿ ಬೈಕ್ ನಡುವೆ ಢಿಕ್ಕಿ…ಬೈಕ್ ಸವಾರ ಸಾವು…

ಲಾರಿ ಬೈಕ್ ನಡುವೆ ಢಿಕ್ಕಿ…ಬೈಕ್ ಸವಾರ ಸಾವು…

ಹುಣಸೂರು,ಮಾ6,Tv10 ಕನ್ನಡ

ಲಾರಿ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ
ಬೈಕ್‌ಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಹುಣಸೂರು ಹೆದ್ದಾರಿಯ ಬೈಪಾಸ್ ನಲ್ಲಿ ಘಟನೆ ನಡೆದಿದೆ.
ಕೊತ್ತೆಗಾಲದ ಗ್ರಾಮದ ಮಲ್ಲೇಶ್ (49) ಸಾವನ್ನಪ್ಪಿದ್ದಾರೆ.
ಪರಿವರ್ತನ ಸಂಸ್ಥೆಯ ಸ್ವ ಸಹಾಯ ಸಂಘಗಳ ಲೆಕ್ಕ ಪರಿಶೋಧಕರಾಗಿದ್ದ ಮಲ್ಲೇಶ್
ಕುಶಾಲನಗರದಿಂದ ಮೈಸೂರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *