ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು:ಬೀಗ ಮುರಿದಿಲ್ಲ…ಬಾಗಿಲು ಹೊಡೆದಿಲ್ಲ…ಮನೆಯಲ್ಲಿದ್ದ ನಗದು ಚಿನ್ನಾಭರಣ ಮಾಯ…

ಮೈಸೂರು,ಮಾ6,Tv10 ಕನ್ನಡ

ಮನೆ ಬೀಗ ಮುರಿದಿಲ್ಲ,ಬಾಗಿಲು ಹೊಡೆದಿಲ್ಲ ಆದ್ರೂ ಮನೆಯಲ್ಲಿದ್ದ 3.5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನಾಭರಣ ಕಳುವಾಗಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಲೇ ಔಟ್ ನಲ್ಲಿ ನಡೆದಿದೆ.ಸಿದ್ದರಾಮನಹುಂಡಿಯ ಸರ್ಕಾರಿ ಕಾಲೇಜ್ ರಿಟೈರ್ಡ್ ವೈಸ್ ಪ್ರಿನ್ಸಿಪಲ್ ಮಾಯಾಂಗ ಎಂಬುವರ ಮನೆಯಲ್ಲಿ ನಿಗೂಢವಾಗಿ ಕಳ್ಳತನವಾಗಿದೆ.ಕಾರ್ಯಕ್ರಮವೊಂದಕ್ಕೆ ಕುಟುಂಬ ಸಮೇತ ತೆರಳಿದ್ದ ಮಾಯಾಂಗ ರವರು ಮನೆಗೆ ಹಿಂದಿರುಗಿದಾಗ ವಾರ್ಡ್ ರೋಬ್ ನಲ್ಲಿದ್ದ ಹಣ 25 ಗ್ರಾಂ ಚಿನ್ನಾಭರಣ ಹಾಗೂ 3.5 ಲಕ್ಷ ನಗದು ಮಾಯವಾಗಿದೆ.ಮನೆಯ ಮುಂದಿನ ಅಥವಾ ಹಿಂದಿನ ಬಾಗಿಲು ಯಥಾ ಪ್ರಕಾರ ಬೀಗ ಹಾಕಿದಂತೆಯೇ ಇದೆ.ಹೀಗಿದ್ದೂ ನಿಗೂಢವಾಗಿ ಕಳ್ಳತನ ಆಗಿರುವುದು ಅಚ್ಚರಿಗೆ ಕಾರಣವಾಗಿದೆ.ಪರಿಚಯಸ್ಥರೇ ನಕಲಿ ಕೀ ಬಳಸಿ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.ಈ ಸಂಭಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *