
ಕಾಂಗ್ರೆಸ್ ವಿರುದ್ದ ಕೊಡಗಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…ಸಂಸದ ಯದುವೀರ್ ಒಡೆಯರ್ ಭಾಗಿ…
- TV10 Kannada Exclusive
- March 7, 2025
- No Comment
- 21

ಮಡಿಕೇರಿ,ಮಾ7,Tv10 ಕನ್ನಡ


ಇಂದು ಕೊಡಗು ಜಿಲ್ಲೆಯ ಭಾರತೀಯ ಜನತಾ ಪಕ್ಷದ ವತಿಯಿಂದ ಜನತೆಯ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಬೃಹತ್ ಅಹೋರಾತ್ರಿ ಧರಣಿಯಲ್ಲಿ ಸಂಸದ ಯದುವೀರ್ ಒಡೆಯರ್ ಭಾಗವಹಿಸಿದ್ದರು.ಕಾಂಗ್ರೆಸ್ ವಿರುದ್ದ ವಾಗ್ಧಾಳಿ ನಡೆಸಿದ ಸಂಸದರು ಗ್ಯಾರೆಂಟಿ ಹೆಸರಿನಲ್ಲಿ ಬಹುಮತ ಪಡೆದು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿಯುತವಾಗಿ ಸಾರ್ವಜನಿಕರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಬೇಕೆಂದು ಆಗ್ರಹಿಸಿದರು…