ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ…

ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ…

ಮೈಸೂರು,ಮಾ8,Tv10 ಕನ್ನಡ

ರಾಜ್ಯ ಬಜೆಟ್ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಮೈಸೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ರಾಮಸ್ವಾಮಿ ವೃತ್ತದಿಂದ ಜಿಲ್ಲಾ ಪಂಚಾಯತಿ ಕಚೇರಿ ಬಳಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಸಾಗಿದರು. ಬಿಜೆಪಿ ನಾಯಕರು ಎತ್ತಿನಗಾಡಿಯಲ್ಲಿ ತೆರಳಿ ಗಮನ ಸೆಳೆದರು.
ಪ್ರತಿಭಟನಾ ಮೆರವಣಿಗೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.
ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಲ್ ನಾಗೇಂದ್ರ, ರಾಜ್ಯ ಬಿಜೆಪಿ ವಕ್ತಾರ ಎಂ ಜಿ ಮಹೇಶ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *