ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಶ್ರೀ ದತ್ತ ವಿಜಯಾನಂದ ತೀರ್ಥ ಸ್ವಾಮೀಜಿಯವರಿಂದ ಪಾದಯಾತ್ರೆ…ಗಣಪತಿ ಸಚ್ಚಿದಾನಂದ ಆಶ್ರಮದಿಂದ… ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ…ವಿಶ್ವಶಾಂತಿಗಾಗಿ ನಡಿಗೆ ಮೂಲಕ ಜಾಗೃತಿ…

ಮೈಸೂರು,ಮಾ16,Tv10 ಕನ್ನಡ

ವಿಶ್ವ ಶಾಂತಿ ಹಾಗೂ ನಮ್ಮ ನಡಿಗೆ ಆರೋಗ್ಯವಂತ ವಿಶ್ವದೆಡೆಗೆ ಎಂಬ ಘೋಷವಾಖ್ಯದಡಿ
ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಿಂದ
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ನಾಳೆ(ಮಾ.17) ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ‌.
ಬೆಳಿಗ್ಗೆ 5.30ಕ್ಕೆ‌
ದತ್ತಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಶ್ರೀಕಂಠೇಶ್ವರ ಸ್ವಾಮಿ ಸನ್ನಿಧಿಗೆ ಈ ಪಾದಯಾತ್ರೆ ಸಾಗಲಿದೆ.
ಮನುಷ್ಯನ ಉತ್ತಮ ಆರೋಗ್ಯಕ್ಕೆ ಕಾಲ್ನಡಿಗೆ ಅತ್ಯುತ್ತಮ ವ್ಯಾಯಾಮ ಎಂಬ ಕುರಿತು ಜನ ಜಾಗೃತಿ ಮೂಡಿಸುವ ಸಲುವಾಗಿ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *