ಮಳೆ ಎಫೆಕ್ಟ್…ಪೇದೆ ಸಾವು…ಬಿರುಗಾಳಿಯಿಂದ ಬಿದ್ದ ಮರ ತಪ್ಪಿಸಲು ಹೋಗಿ ದುರ್ಘಟನೆ…

ಮಳೆ ಎಫೆಕ್ಟ್…ಪೇದೆ ಸಾವು…ಬಿರುಗಾಳಿಯಿಂದ ಬಿದ್ದ ಮರ ತಪ್ಪಿಸಲು ಹೋಗಿ ದುರ್ಘಟನೆ…

ಹುಣಸೂರು,ಮಾ20,Tv10 ಕನ್ನಡ

ಮಳೆ ಅನಾಹುತಕ್ಕೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನಲ್ಲಿ ಮೊದಲ ಬಲಿಯಾಗಿದೆ.
ಮಳೆ ಗಾಳಿಯಿಂದ ರಸ್ತೆಗೆ ಬಿದ್ದಿದ್ದ ಮರಕ್ಕೆ ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸುವಾಗ ದುರ್ಘಟನೆ ನಡೆದಿದೆ.
ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಕೆಎಸ್ ಆರ್ ಪಿ ಪೇದೆ ಸಾಗರ್ ಸಾವನ್ನಪ್ಪಿದ್ದಾರೆ.
ಹುಣಸೂರು ತಾಲೂಕಿನ ಶಿರೇನಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ.
ಸ್ನೇಹಿತನ ಮದುವೆಯ ಚಪ್ಪರದ ಊಟಕ್ಕೆ ಹೋಗಿ ಬರುವಾಗ ಘಟನೆ ಸಂಭವಿಸಿದೆ.
ಸಾಗರ್ ಜೊತೆಗಿದ್ದ ವಾಸು ಎಂಬಾತನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ವಾಸುಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಗರ್ ಕಟ್ಟೆಮಳಲವಾಡಿ ಗ್ರಾಮದ ನಿವಾಸಿ.
ಬೆಂಗಳೂರು ಕೋರಮಂಗಲದ ಬೆಟಾಲಿಯನ್ 4 ರಲ್ಲಿ ಸಾಗರ್ ಕರ್ತವ್ಯ ನಿರ್ವಹಿಸುತ್ತಿದ್ದರು.
ಸ್ನೇಹಿತನ ಮದುವೆಗೆ ಬಂದಿದ್ದ ಸಾಗರ್
ಬಿರುಗಾಳಿ ಮಳೆಗೆ ರಸ್ತೆಯಲ್ಲಿ ಬಿದ್ದಿದ್ದ ಮರವನ್ನ ತಪ್ಪಿಸುವ ವೇಳೆ ಪ್ರಾಣ ಕಳೆದುಕೊಂಡಿದ್ದಾರೆ.
ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *