ಹಳೆ ದ್ವೇಷ…ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ…

ಹಳೆ ದ್ವೇಷ…ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ…

  • Crime
  • March 20, 2025
  • No Comment
  • 169

ಪಿರಿಯಾಪಟ್ಟಣ,ಮಾ20,Tv10 ಕನ್ನಡ

ಬೈಕ್ ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪಿರಿಯಾಪಟ್ಟಣ ತಾಲೂಕು ಸಿಗೂರು ಗ್ರಾಮದ ಬಳಿ ನಡೆದಿದೆ.ಆಯಿತನಹಳ್ಳಿ ಗ್ರಾಮದ ಪ್ರಜ್ವಲ್ ಹಲ್ಲೆಗೆ ಒಳಗಾದ ಯುವಕ.
ಕುಡಿತದ ವಿಚಾರದಲ್ಲಿ ಗಲಾಟೆ ನಡೆದಿತ್ತು.
ಅದೇ ವಿಚಾರಕ್ಕೆ ಕುಡಿದು ಬಂದ ಯುವಕರು ಪ್ರಜ್ವಲ್ ಮೇಲೆ ಹಲ್ಲೆ ಮಾಡಿದ್ದಾರೆ.
ಸಿಗೂರಿನ ಫ್ಯಾಕ್ಟರಿ ಬಳಿ ಬೈಕ್ ಅಡ್ಡಗಟ್ಟಿ ಹಲ್ಲೆ ಮಾಡಿದ್ದಾರೆ.
ಅದೇ ಗ್ರಾಮದ ನಾಗೇಶ್, ಪಾಲಾಕ್ಷ, ಹಾಸನ ಮೂಲದ ಅಕ್ಷಯ್ ಮತ್ತು ಮಹೇಶ್ ಎಂಬುವರು
ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ.
ಗೆಳತಿಯ ಮದುವೆ ಮುಗಿಸಿ ಬರುತ್ತಿದ್ದಾಗ ರಾತ್ರಿ ಸಮಯದಲ್ಲಿ ಹಲ್ಲೆ ಮಾಡಿದ್ದಾರೆ.
ಗಾಯಾಳು ಪ್ರಜ್ವಲ್ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *