ಸುದರ್ಶನ್ ವಿದ್ಯಾಸಂಸ್ಥೆ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣೆ…

ಸುದರ್ಶನ್ ವಿದ್ಯಾಸಂಸ್ಥೆ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಣೆ…

ಮೈಸೂರು,ಮಾ22,Tv10 ಕನ್ನಡ

ಮೈಸೂರು ಕೆ ಹೆಚ್ ಬಿ ಕಾಲೋನಿ ಹೂಟಗಳ್ಳಿಯಲ್ಲಿರುವ ಸುದರ್ಶನ್ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ವಿಧ್ಯಾರ್ಥಿ ವೇತನ ವಿತರಿಸಲಾಯಿತು.ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಡಾ.ಶ್ರೀನಿವಾಸ್ ರವರು ವಿಧ್ಯಾರ್ಥಿಗಳಿಗೆ ತಲಾ 2000 ರೂ ವಿಧ್ಯಾರ್ಥಿ ವೇತನ ವಿತರಿಸಿದರು. 8 ನೇ ತರಗತಿಯ ವಿದ್ಯಾರ್ಥಿಗಳಾದ
ವಿಕಾಸ್ ಸಿ,ಸಹನಾ ವೈ.
9 ನೇ ತರಗತಿ ಯ
ರತೇಶ್ ಎಂ,ತೇಜಸ್ವಿನಿ,
10 ನೇ ತರಗತಿಯ
ರೋಹಿತ್ ಎಸ್,
ಸಾನಿತ್ಯ ಎಲ್ ಆರ್ ರವರುಗಳು ವಿಧ್ಯಾರ್ಥಿ ವೇತನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಸಂಸ್ಥೆಯ ಶಿಕ್ಷಣ ತಜ್ಞರಾದ ಶ್ರೀಯುತ ಮೇ ಹಾ ಪ್ರಕಾಶ್, ಹಾಗೂ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಹಾಜರಾಗಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *