ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ…

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರ…

ನಂಜನಗೂಡು,ಮಾ24,Tv10 ಕನ್ನಡ

ಸಿಡಿಮದ್ದು ಸಿಡಿದು ಹಸುವಿನ ಬಾಯಿ ಛಿದ್ರವಾದ ಘಟನೆ ನಂಜನಗೂಡಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಕಿಡಿಗೇಡಿಗಳ ಕೃತ್ಯಕ್ಕೆ ಹಸು
ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ.
ಹಂದಿಗಳ ಬೇಟೆಗಾಗಿ ಕಿಡಿಗೇಡಿಗಳಿ ಸಿಡಿಮದ್ದು ಇರಿಸಿದ್ದಾರೆ. ಮೇವು ಮೇಯುತ್ತಿದ್ದ ಹಸು ಸಿಡಿಮದ್ದಿನ ಬಳಿ ಬಂದಾಗ ಸಿಡಿದಿದೆ.
ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಎಂಬವರಿಗೆ ಸೇರಿದ ಹಸು.ಗ್ರಾಮದ ವಾಟರ್ ಟ್ಯಾಂಕ್ ಬಳಿ ಜಾನುವಾರುಗಳನ್ನ ಮೇಯಲು ಬಿಟ್ಟಿದ್ದಾರೆ.
ಕಾಡು ಹಂದಿ ಬೇಟೆಗೆ ಕಿಡಿಗೇಡಿಗಳು ಅದೇ ಜಾಗದಲ್ಲಿ ಸಿಡಿಮದ್ದು ಅಡಗಿಸಿಟ್ಟಿದ್ದಾರೆ.
ಮೇಯುತ್ತಿದ್ದ ವೇಳೆ ಆಹಾರದ ಜೊತೆ ಇಟ್ಟಿದ್ದ ಸಿಡಿಮದ್ದು ತಿನ್ನಲು ಯತ್ನಿಸಿದೆ.
ಸ್ಫೋಟದ ರಭಸಕ್ಕೆ ಹಸುವಿನ ಬಾಯಿ ಛಿದ್ರವಾಗಿದೆ.
ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *