ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರ ದಾಳಿ…ಸ್ಪಾ ಮಾಲೀಕಳ ವಿರುದ್ದ FIR…

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರ ದಾಳಿ…ಸ್ಪಾ ಮಾಲೀಕಳ ವಿರುದ್ದ FIR…

ಮೈಸೂರು,ಮಾ25,Tv10 ಕನ್ನಡ

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಸಿಸಿಆರ್ ಬಿ ಪೊಲೀಸರು ದಾಳಿ ನಡೆಸಿದ್ದಾರೆ.ಮಸಾಜ್ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಸ್ಪಾ ಮಾಲೀಕರ ವಿರುದ್ದ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಮೈಸೂರಿನ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಇರುವ ಇರ್ವಿನ್ ರಸ್ತೆಯ ರಾಮ ಗ್ರಾಂಡ್ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.ಐಶ್ವರ್ಯ ಲಕ್ಷ್ಮಿ ಎಂಬ ಹೆಸರಿನಲ್ಲಿ ಸ್ಪಾ ನಡೆಸುತ್ತಿದ್ದ ಮಾಲೀಕರಾದ ಸವಿತಾಗಿರಿ.ಆ.ಸ್ವಾತಿ ಎಂಬುವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿಸಿಆರ್ ಬಿ ಇನ್ಸ್ಪೆಕ್ಟರ್ ಮುಷ್ತಾಕ್ ಪಾಷಾ ರವರು ತಮ್ಮ ಸಿಬ್ಬಂದಿಗಳ ಸಮೇತ ಲಾಡ್ಜ್ ಮೇಲೆ ದಾಳಿ ನಡೆಸಿದ್ದಾರೆ.ಈ ವೇಳೆ ಮೂರನೇ ಮಹಡಿಯಲ್ಲಿ ನಗ್ನವಾಗಿದ್ದ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಕಂಡು ಬಂದಿದ್ದಾರೆ.ಯಾವುದೇ ಪರವಾನಗಿ ಇಲ್ಲದೆ ಸ್ಪಾ ಸೆಂಟರ್ ಓಪನ್ ಮಾಡಿ ಅಕ್ರಮವಾಗಿ ವೇಶ್ಯಾವಟಿಕೆ ನಡೆಸುತ್ತಿರುವುದು ಖಚಿತವಾದ ಹಿನ್ನಲೆ ಮಾಲೀಳಾದ ಸವಿತಾಗಿರಿ ವಿರುದ್ದ ಲಷ್ಕರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *