
ಯೋಗ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಕ್ಯಾಲೆಂಡರ್ ಬಿಡುಗಡೆ…
- TV10 Kannada Exclusive
- March 30, 2025
- No Comment
- 104
ಮೈಸೂರು,ಮಾ30,Tv10 ಕನ್ನಡ
ಹಿಂದೂಗಳ ಹೊಸ ವರ್ಷದ ಯುಗಾದಿ ಹಬ್ಬದ ಅಂಗವಾಗಿ ಇಂದು ಮೈಸೂರುನ ವಿಜಯನಗರದಲ್ಲಿರುವ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಇಂದು ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ದೇವಸ್ಥಾನದ ಪ್ರತಿಯೊಂದು ಕಾರ್ಯಕ್ರಮಗಳ ಮಾಹಿತಿ ಒದಗಿಸುವ ಕ್ಯಾಲೆಂಡರ್ ಅನ್ನು ದೇವಸ್ಥಾನದ ಸಂಸ್ಥಾಪಕರಾದ ಶ್ರೀ ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.
ನಯನ ಕುಮಾರ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ರವರು ಕ್ಯಾಲೆಂಡರ್ ಪ್ರಾಯೋಜಕರಾಗಿದ್ದು ಮಾಲೀಕರಾದ ಕುಮಾರ್ ರವರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸನ್ ಉಪಸ್ಥಿತರಿಸ್ದರು…